Connect with us

Featured

ಜನಸಾಮಾನ್ಯರ ಆಸ್ತಿಪಾಸ್ತಿ ನಷ್ಟ: ಗಲಭೆಕೋರರಿಂದಲೇ ವಸೂಲಿ ಮಾಡಬೇಕು ಎಂಬ ಕಾನೂನು ಇದೆ: ಸಚಿವ ಮಾಧುಸ್ವಾಮಿ

ರೈಸಿಂಗ್ ಕನ್ನಡ :

ತುಮಕೂರು :

ಜನಸಾಮಾನ್ಯರ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾದ್ರೆ ಆ ನಷ್ಟವನ್ನ ಗಲಭೆಕೋರರಿಂದಲೇ ವಸೂಲಿ ಮಾಡಬೇಕು ಎಂಬ ಕಾನೂನಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಗಲಭೆ ವಿಚಾರ ತುಮಕೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಗಲಭೆಯಲ್ಲಿ ಜನಸಾಮಾನ್ಯರ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾದರೆ ಗಲಭೆಕೋರರಿಂದಲ್ಲೇ ವಸೂಲಿ ಮಾಡಬೇಕೆಂಬುದನ್ನ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ಕಾನೂನಾಗಿದೆ.

Advertisement
ಸಚಿವ ಮಾಧುಸ್ವಾಮಿ

ಆಸ್ತಿ ಮುಟ್ಟುಗೋಲು ಆಗುವಂತಹ ಪ್ರಕರಣಗಳು ಇನ್ನೂ ಆಗಿಲ್ಲ.ರಾಜ್ಯದಲ್ಲಿ ಜಾರಿಯಾಗಬೇಕು ಅಷ್ಟೇ ಎಂದು ಮಾಹಿತಿ ನೀಡಿದ್ದರು.

ನಮಗೆ ಈವರೆಗೂ ಇಂಥ ಪರಿಸ್ಥಿತಿ ನಿರ್ಮಾಣ ಆಗಿರ್ಲಿಲ್ಲ.ಈ ಹಿಂದೆ ನಡೆದಿದ್ದ ಘಟನೆಗಳಲ್ಲಿ ಜಾರಿಯಾಗಿಲ್ಲ.ಜಾರಿ ಕುರಿತು ಸರ್ಕಾರ ತೀರ್ಮಾನ ತಗೋಬೇಕು ಎಂದರು.

ಸಿಎಂ ಯಡಿಯೂರಪ್ಪ  ಕ್ವಾರಂಟೆನ್‌ನಲ್ಲಿದ್ದಾರೆ‌.ಅವರು ಬಂದು ಕೂತು ಸಭೆ ಮಾಡಿ ನಿರ್ಧಾರ ತಗೋತಾರೆ ಎಂದು ಮಾಹಿತಿ ನೀಡಿದ್ದಾರೆ.ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧಿಸುವ ಪ್ರಶ್ನೆಗೆ, ಕಾನೂನಿನ ಕ್ರಮ ಏನಿದೆಯೋ ಅದನ್ನ ಖಂಡಿತ ಜಾರಿ ಮಾಡ್ತೀವಿ‌ ವರದಿ ಬರದೇ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.

ಮೂರು ಸಾವಿರ ಜನ ಸೇರ್ತಾರೆ ಅಂದ್ರೆ ಪ್ರಚೋದನೆ ಇಲ್ಲದೇ, ಪ್ಲಾನ್ ಇಲ್ಲದೇ, ಸಂಘಟನೆ ಇಲ್ಲದೇ ಮಾಡೋಕಾಗಲ್ಲ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ