Featured
ಯಾಮಾರಿದ್ರೆ ಎಲ್ಲರಿಗೂ ಬರುತ್ತೆ ಕೊರೊನಾ..! ಮಧ್ಯಪ್ರದೇಶದ ಮುಖ್ಯಮಂತ್ರಿಗೆ ಕೋವಿಡ್19 ಪಾಸಿಟಿವ್..!
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:‘
ಕೊರೊನಾಕ್ಕೆ ಸಿಎಂ ಆದ್ರೆ ಏನು..? ಪಿಎಂ ಆದ್ರೆ ಏನು..? ಎಚ್ಚರ ತಪ್ಪಿದ್ರೆ ಅಪಾಯ ಖಚಿತ. ಈಗ ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಇದನ್ನು ಹೇಳಿಕೊಂಡಿದ್ದಾರೆ.
ಕೆಲ ದಿನಗಳಿಂದ ನನಗೆ ಕೊರೋನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆಗೊಳಗಾಗಿದ್ದೆ. ಈಗ ವೈದ್ಯಕೀಯ ವರದಿ ಬಂದಿದ್ದು, ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ಹಾಗೂ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರಂಟೈನ್’ಗೆ ಒಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಕ್ವಾರಂಟೈನ್ನಲ್ಲಿದ್ದರೂ ವಿಡೀಯೋ ಕಾನ್ಫರೆನ್ಸ್ ಮತ್ತು ಫೋನ್ ಮೂಲಕ ತಮ್ಮ ಮನೆಯಿಂದಲೇ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಮತ್ತು ಕೊರೊನಾ ಮಾರ್ಗಸೂಚಿಗಳನ್ನು ಪಾಸಿಸುತ್ತೇನೆ ಎಂದು ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?