Bengalore : ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗಾಯಗೊಂಡವರನ್ನು ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿಯ ಹೂಡಿಯ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳನ್ನು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ವೈದ್ಯಾಧಿಕಾರಿಗಳೊಂದಿಗೆ ಗಾಯಾಳುಗಳ ಆರೋಗ್ಯದ ಕುರಿತಂತೆ ಚರ್ಚಿಸಿ, ಸೂಕ್ತ ಚಿಕಿತ್ಸೆ ತ್ವರಿತವಾಗಿ ನೀಡುವಂತೆ ಸೂಚಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?