Featured
ವಿಜಯಪುರ ಮಹಾ ನಗರ ಪಾಲಿಕೆ,ಪಟ್ಟಣ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ರೈಸಿಂಗ್ ಕನ್ನಡ:
ವಿಜಯಪುರ:
ವಿಜಯಪುರ ನಗರ ಹಾಗೂ ಜಿಲ್ಲೆಯ ಪಟ್ಟಣ, ತಾಲೂಕು ಸಂಸ್ಥೆಗಳಿಗೆ ಮೀಸಲಾತಿ ಪ್ರಕಟಗೊಂಡಿದೆ.
ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿಸಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.
ಇಂಡಿ ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ‘ಅ’ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಬ.,ಗೆ ಮೀಸಲಾಗಿದೆ. ಬಸವನಬಾಗೇವಾಡಿ ಬಾಗೇವಾಡಿ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಮುದ್ದೇಬಿಹಾಳ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿದೆ. ಸಿಂದಗಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ತಾಳಿಕೋಟಿ ಅಧ್ಯಕ್ಷ ಸ್ಥಾನ ಎಸ್ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ಆಲಮೇಲ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ದೇವರ ಹಿಪ್ಪರಗಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಕೊಲ್ಹಾರ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಮನಗೂಳಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ, ಉಪಾಧ್ಯಕ್ಷ ಸ್ಥಾನ ಎಸ್ಸಿ, ತಿಕೋಟಾ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ, ನಿಡಗುಂದಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ನಾಲತವಾಡ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಹಾಗೂ ಚಡಚಣ ಅಧ್ಯಕ್ಷ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಬಿಸಿಎ ಮಹಿಳೆಗೆ ಮೀಸಲಾಗಿಸಿ ರಾಜ್ಯಪತ್ರ ಹೊರಡಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?