Connect with us

Featured

ಮಹಾರಾಷ್ಟ್ರಗೆ ಕರ್ನಾಟಕದ ನೀರು : ಯಡಿಯೂರಪ್ಪ ಹೇಳಿಕೆಗೆ ಕುಮಾರಸ್ವಾಮಿ, ಮಹಾದಾಯಿ ಹೋರಾಟಗಾರರ ಆಕ್ರೋಶ

ರೈಸಿಂಗ್ ಕನ್ನಡ : ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಯಡಿಯೂರಪ್ಪ ಕೊಟ್ಟಿರೋ ಯಡವಟ್​ ಹೇಳಿಕೆ ಸದ್ಯ ವಿವಾದಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರೋ ಮಾಜಿ ಸಿಎಂ ಕುಮಾರಸ್ವಾಮಿ, ಮಹಾದಾಯಿಗೆ ಅನುಮತಿ ಕೊಡಲಿಲ್ಲ ಅಂತ ರೈತರು ಹೋರಾಟ ಮಾಡ್ತಿದ್ದಾರೆ. ಮೊದಲು ಅ ಜನರ ಕಷ್ಟ ನೋಡಿ. ನಮ್ಮ ಜನರನ್ನ ಮೊದಲು ನೋಡಿ, ಅಮೇಲೆ ಮಹಾರಾಷ್ಟ್ರದವರನ್ನ ಸಿಎಂ ಗಮನಿಸಲಿ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇತ್ತ, ಯಡಿಯೂರಪ್ಪ ಹೇಳಿಕೆಗೆ ಕಳಸಾ ಬಂಡೂರಿ ಹೋರಾಟಗಾರರು ಕೂಡ ಆಕ್ರೋಶ ಹೊರಹಾಕಿದ್ದಾರೆ. ಮೊದಲು ಕೃಷ್ಣಾ ವಿವಾದವನ್ನು ಬಗೆಹರಿಸಿ ಅಧಿಸೂಚನೆ ಹೊರಡಿಸಿ. ಕರ್ನಾಟಕದ ಜನ ವೋಟು ಕೊಟ್ಟಿದ್ದು, ಕರ್ನಾಟಕದ ಜನರ ಬಗ್ಗೆ ತಲೆಕೆಡಿಸಿಕೊಳ್ಳಲಿ ಎಂದು. ನಮಗೇ ಈವರೆಗೆ ನೀರು ಕೊಟ್ಟಿಲ್ಲ. ಇನ್ನು ಅಲ್ಲೇನು ಹೋಗಿ ನೀರು ಕೋಡ್ತೀವಿ ಅಂತ ಯಾಕೆ ಹೇಳ್ತೀರಿ ಎಂದು ರೈತರು ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಮ್ಮ ಪಕ್ಷದ ಇಮೇಜ್ ಕ್ರಿಯೇಟ್ ಮಾಡೋಕೆ ಈ ರೀತಿಯ ಹೇಳಿಕೆ ಕೊಡಬೇಡಿ. ಅಧಿಕಾರಕ್ಕೆ ಬಂದ ಹದಿನೈದು ದಿನಕ್ಕೆ ಮಹದಾಯಿ ವಿವಾದ ಬಗೆಹರಿಸ್ತೀನಿ ಅಂತಾ ಹೇಳಿದ್ದು, ಬಹುಶಃ ಯಡಿಯೂರಪ್ಪ ಮರೆತಂತೆ ಇದೆ ಎಂದು ನೋವನ್ನ ಹೊರಹಾಕಿದ್ದಾರೆ.

Advertisement

ಅದೇನೇ ಆಗ್ಲಿ, ಸದ್ಯ ಯಡಿಯೂರಪ್ಪ ಅವರ ಹೇಳಿಕೆ ವಿವಾದಕ್ಕೆ ಎಡೆ ಮಾಡಿದೆ. ಇದನ್ನ ಯಡಿಯೂರಪ್ಪ ಹೇಗೆ ಸಮರ್ಥಿಸಿಕೊಳ್ತಾರೆ ಅನ್ನೋದು ಕಾದುನೋಡಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ