Connect with us

Featured

SSLC ಪರೀಕ್ಷೆಗೆ ಸರ್ವಸನ್ನದ್ಧವಾದ ಮಂಡ್ಯ! – ಕೊರೊನಾ ಕಟ್ಟೆಚ್ಚರದ ನಡುವೆ ವಿದ್ಯಾರ್ಥಿಗಳ ಭವಿಷ್ಯ!

ರೈಸಿಂಗ್ ಕನ್ನಡ :

ಮಂಡ್ಯ :

ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ನಡುವೆಯೂ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ.  ಮಂಡ್ಯ ಜಿಲ್ಲೆಯಲ್ಲೇ 82 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 

ಜಿಲ್ಲೆಯಲ್ಲಿ ಒಟ್ಟು 21260 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ನಾಳೆಯಿಂದ ಜುಲೈ 03ರವರೆಗೂ ಪರೀಕ್ಷೆ ನಡೆಯಲಿದ್ದು. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ.  ನೆಗಡಿ, ಕೆಮ್ಮು, ಜ್ವರ ಕಂಡು ಬಂದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಿಗಿದೆ.

Advertisement

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆ ಹಾಗೂ ಹೊರ ತಾಲ್ಲೂಕಿನ ವಲಸೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅವರ ಸ್ಥಳದಲ್ಲೇ ಪರೀಕ್ಷೆ ಬರೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ವಿದ್ಯಾರ್ಥಿಗಳಿಗೆ 2 ಮಾಸ್ಕ್ ಹಾಗೂ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಾಹನದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ ಬಳಿ ವೈದ್ಯರು ಮತ್ತು ಪೊಲೀಸರ ನಿಯೋಜನೆ ಇರಲಿದೆ ಎಂದು ಡಿಡಿಪಿಐ ರಘುನಂದನ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ