Connect with us

Featured

ಬಿಹಾರದಲ್ಲಿ ಬದಲಾಗಲಿದೆ ರಾಜಕೀಯ ಲೆಕ್ಕಾಚಾರ- ಮಹಾಮೈತ್ರಿಗೆ ಮತ್ತೊಂದು ಹಿನ್ನಡೆ

ರೈಸಿಂಗ್​ ಕನ್ನಡ:

ಕೊರೊನಾ ಮಹಾಮಾರಿ ನಡುವೆ ಬಿಜೆಪಿ ರಾಜಕೀಯ ಲೆಕ್ಕಾಚಾರಗಳನ್ನು ಮಾಡುತ್ತಿದೆ. ಮುಂದಿನ ಡಿಸೆಂಬರ್​​​ನಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್​ ಮತ್ತು ಆರ್​ಜೆಡಿ ನೇತೃತ್ವದ ಮಹಾಮೈತ್ರಿಯನ್ನು ಚಿಂದಿಗೊಳಿಸಲು ಪ್ಲಾನ್​ ಮಾಡಿಕೊಂಡಿದೆ. ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಸರಕಾರ ನಡೆಸುತ್ತಿದೆ. ಮುಂದಿನ ವಿಧಾನ ಸಭಾ ಚುನಾವಣೆ ಹೊತ್ತಿಗೆ ಎನ್​ಡಿಎ ಜೊತೆ ಪ್ರಭಾವಿ ನಾಯಕರು ಸೇರಿಕೊಳ್ಳುವ ಸಾಧ್ಯತೆ ಇದೆ. ಈ ನಡುವೆ ಬಿಹಾರದ ಪ್ರಮುಖ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜೀತನ್​ ರಾಂ ಮಾಂಜಿ ಎನ್​ ಡಿಎ ಜೊತೆ ಸೇರಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಹಿಂದೂಸ್ತಾನಿ ಅವಾಮಿ ಮೋರ್ಚಾ (HAM) ಸಂಸ್ಥಾಪಕ ಜೀತನ್​ ರಾಂ  ಬಿಜೆಪಿ ಜೊತೆ ಕೈ ಜೋಡಿಸಿದರೆ ಬಿಹಾರದ ರಾಜಕೀಯ ಸಮೀಕರಣಗಳು ಬದಲಾಗಲಿದೆ.  ಜೀತನ್​ ರಾಂ ಈ ಸಂಬಂಧ ಜುಲೈ 10ರಂದು ಅಧಿಕೃತ ಘೋಷಣೆ ಮಾಡಲಿದ್ದಾರೆ.

Advertisement

2019ರ ಲೋಕಸಭೆ ಚುನಾವಣೆಯಲ್ಲಿ ಮಹಾ ಮೈತ್ರಿಕೂಟದೊಂದಿಗೆ ಜೀತನ್​ ರಾಂ ಮಾಂಝಿ ಕೈ ಜೋಡಿಸಿದ್ದರು.  ಆದರೆ ಎನ್​ಡಿಎ ಬಿರುಗಾಳಿ ಎದುರು ಮಹಾಮೈತ್ರಿ ಕೂಟ ನಡುಗಿ ಹೋಗಿತ್ತು. ಇದರ ನಡುವೆ ಮಹಾಮೈತ್ರಿ ಕೂಟಕ್ಕೆ ಜೀತನ್​ ರಾಂ ಮಾಂಝಿ ಕಳೆದ ಜೂನ್​ 25ರ ಒಳಗೆ ಸೀಟು ಹಂಚಿಕೆ ಬಗ್ಗೆ ಸಮನ್ವಯ ಸಮಿತಿ ರಚನೆ ಆಗಬೇಕು ಎಂದು ಷರತ್ತು ವಿಧಿಸಿದ್ದರು. ಆದರೆ ಮಹಾಮೈತ್ರಿ ಕೂಟ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.  ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜೀತನ್​ ರಾಂ  ಮಾಂಝಿ ಬಿಜೆಪಿ ಬಗ್ಗೆ ಒಲವು ತೋರುತ್ತಿದ್ದಾರೆ.

243 ಸ್ಥಾನಗಳಿರುವ ಬಿಹಾರ ವಿಧಾನಸಭೆಯಲ್ಲಿ ಸದ್ಯ ಜೆಡಿಯು 80 ಹಾಗೂ ಬಿಜೆಪಿ 54 ಸ್ಥಾನಗಳೊಂದಿಗೆ ಅಧಿಕಾರ ನಡೆಸುತ್ತಿದೆ.  2 ಸ್ಥಾನ ಹೊಂದಿರುವ ಎಲ್​​ಜೆಪಿ ಮತ್ತು 5 ಪಕ್ಷೇತರರು ಕೂಡ ಎನ್​ಡಿಎ ಸರಕಾರದ ಭಾಗವಾಗಿದ್ದಾರೆ. ಸದ್ಯ ವಿರೋಧ ಪಕ್ಷದ ಸ್ಥಾನದಲ್ಲಿರುವ ಜೀತನ್​ ರಾಂ ಮಾಂಝಿಯ ಹಿಂದೂಸ್ತಾನಿ ಅವಾಮಿ ಮೋರ್ಚ ಕಳೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ  ಕೇವಲ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿತ್ತು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ