ರೈಸಿಂಗ್ ಕನ್ನಡ :
ಸಿನಿಮಾ ಡೆಸ್ಕ್ :
ಸ್ಯಾಂಡಲ್ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಚಿತ್ರತಂಡ ಅವರಿಗೆ ವಿಶೇಷ ಉಡುಗೊರೆಗಳನ್ನ ನೀಡಿದೆ.
‘ವೀರಂ’, ‘ಅರ್ಜುನ್ ಗೌಡ, ಇನ್ಸ್ಪೆಕ್ಟರ್ ವಿಕ್ರಂ’, ಪ್ರೊಡಕ್ಷನ್ ನಂ.1 ಮತ್ತು ಪ್ರೊಡಕ್ಷನ್ ನಂ.3 ಚಿತ್ರತಂಡ ಭರ್ಜರಿ ಗಿಫ್ಟ್ ನೀಡಿದೆ.
ಚಿತ್ರತಂಡಗಳು ವಿಶೇಷ ಪೋಸ್ಟರ್ವೊಂದನ್ನು ಬಿಡುಗಡೆ ಮಾಡುವ ಮೂಲಕ ಡೈನಾಮಿಕ್ ಪ್ರಿನ್ಸ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ವೀರಂ ಚಿತ್ರವನ್ನ ಖದರ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.
ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಜೊತೆಗೆ ನಾಯಕಿಯಾಗಿ ನಟಿಸಲಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?