Featured
ಬೀಜಿಂಗ್‌ನಲ್ಲಿ ಮಾಸ್ಕ್ ಇಲ್ಲದೆ ಓಡಾಡಲು ಸರ್ಕಾರದ ಅನುಮತಿ- ಕೊರೊನಾ ತವರಿನಲ್ಲಿ ಜನಜೀವನ ಯಥಾಸ್ಥಿತಿ
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕೊರೊನಾ ವೈರಸ್ ತವರು ವುಹಾನ್ನಲ್ಲಿ ಜನ ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದಾರೆ. ಸರ್ಕಾರ ಕೆಲ ನಿರ್ಬಂಧಗಳನ್ನು ತೆಗೆದು ಹಾಕಿ ಜನಜೀವನವನ್ನು ಸಾಮಾನ್ಯ ಸ್ಥಿತಿಗೆ ತರುವ ಪ್ರಯತ್ನ ಮಾಡುತ್ತಿದೆ. ಈ ಮಧ್ಯೆ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಇನ್ಮೇಲೆ ಮಾಸ್ಕ್ ಇಲ್ಲದೆಯೂ ಹೊರಗಡೆ ಓಡಾಡಬಹುದು. ಸತತ 13 ದಿನ ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗದ ಹಿನ್ನೆಲೆ ಬೀಜಿಂಗ್‌ನ ಆರೋಗ್ಯ ಅಧಿಕಾರಿಗಳು ಹೊರಾಂಗಣದಲ್ಲಿ ಮಾಸ್ಕ್ ಧರಿಸುವ ನಿಯಮವನ್ನು ರದ್ದುಗೊಳಿಸಿದ್ದಾರೆ. ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಜಾರಿ ಮಾಡಿದ್ದ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?