Connect with us

Featured

ಅಂತ್ಯ ಸಂಸ್ಕಾರದ ವೇಳೆ ಕೋವಿಡ್ ನಿಯಮ ಮಾಯ- ಮಾಸ್ಕ್ ಮಾತೇ ಇಲ್ಲ, ಸಾಮಾಜಿಕ ಅಂತರವೂ ಇಲ್ಲ- ಹೀಗಾದ್ರೆ ಕೋರೊನಾ ಕಟ್ಟಿಹಾಕೋದು ಹೇಗೆ..?

ರೈಸಿಂಗ್​ ಕನ್ನಡ:

ರಾಯಚೂರು:

Advertisement

ಪ್ರೇಮ ವಿವಾಹ ವಿರೋಧಿಸಿದಕ್ಕೆ ಐವರ ಬರ್ಬರ ಹತ್ಯೆ ಪ್ರಕರಣ ಇನ್ನು ಮಾಸಿಲ್ಲ. ಆದ್ರೆ ಈಗ ಇನ್ನೊಂದು ಎಡವಟ್ಟು ನಡೆದಿದೆ. ಕೊರೊನಾ ಮಹಾಮಾರಿ ರಾಯಚೂರಿನಾದ್ಯಂತ ಕೇಕೆ ಹಾಕುತ್ತಿದೆ. ಈ ಮಧ್ಯೆ ಜನ ಗುಂಪು ಗುಂಪಾಗಿ ಸೇರಿಕೊಂಡು ತಮ್ಮ ಜೊತೆ ಇನ್ನೊಬ್ಬರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ಪ್ರೇಮ ಪ್ರಕರಣದಲ್ಲಿ ಕೊಲೆಯಾದವರ  ಸಾಮೂಹಿಕ  ಸಾಮೂಹಿಕ ಅಂತ್ಯ ಸಂಸ್ಕಾರಕ್ಕೆ  ಏರ್ಪಾಡು ಮಾಡಲಾಗಿತ್ತು. ಅಂತ್ಯ ಸಂಸ್ಕಾರದ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆಗಿದೆ. ಅಷ್ಟೇ ಅಲ್ಲ ಜನಜಾತ್ರೆಯೇ ಆಗಿ ಬಿಟ್ಟಿದೆ. ಸರ್ಕಾರಿ ನಿಯಮದ  ಮೃತಪಟ್ಟವರ ರಕ್ತ ಸಂಬಂಧಿಗಳು ಸೇರಿ 20 ಜನ ಮಾತ್ರ ಭಾಗವಹಿಸಬೇಕು. ಆದರೆ ಸಿಂಧನೂರ ಪಟ್ಟಣದಲ್ಲಿ ನಡೆದ ಸಾಮೂಹಿ ಅಂತ್ಯಸಂಸ್ಕಾರದಲ್ಲಿ 400 ಕ್ಕು ಹೆಚ್ಚು ಜನ ಭಾಗಿಯಾಗಿದ್ದರು ಅಂತ ಹೇಳಲಾಗುತ್ತಿದೆ.

ಅಂತ್ಯಕ್ರಿಯೆಯಲ್ಲಿ ಭಾಗಿಯಾದ ನೂರಾರು ಜನ ಮಾಸ್ಕ್ ಧರಿಸಿಲ್ಲ. ಇನ್ನು ಸಾಮಾಜಿಕ ಅಂತರವಂತೂ ಸಂಪೂರ್ಣವಾಗಿ ಉಲ್ಲಂಘಿಸಲಾಗಿತ್ತು.  ಸಿಂಧನೂರಿನಲ್ಲಿ 25  ಜನರಿಗೆ ಕೊರೊನಾ ವೈರಸ್ ವಕ್ಕರಿಸಿತ್ತು ಎಂದು ವರದಿಯಾಗಿತ್ತು. ನಿತ್ಯವೂ ಸಿಂಧನೂರ ತಾಲೂಕಿನಾದ್ಯಂತ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೆ.  ಈ ಮಧ್ಯೆ ಅಂತ್ಯ ಸಂಸ್ಕಾರದಲ್ಲಿ ನೂರಾರು ಜನ ಭಾಗವಹಿಸಿದ್ದು ವೈರಸ್ ಹರಡಲು ದಾರಿ ಮಾಡಿ ಕೊಟ್ಟಂತಾಗಿದೆ ಎಂದು ಸಾರ್ವಜನಿಕರು ತಲೆ ಕೆಡಿಸಿಕೊಂಡಿದ್ದಾರೆ. ಜಿಲ್ಲೆಯ ಸಿಂಧನೂರಿನ ಸುಕಾಲಪೇಟೆಯಲ್ಲಿ ಶನಿವಾರ ಸಂಜೆ ಒಂದೇ ಕುಟುಂಬದ ಐವರ ಬರ್ಬರ ಹತ್ಯೆ ನಡೆದಿತ್ತು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ