Connect with us

Featured

ರಾಮಮಂದಿರ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್- ಅಯೋಧ್ಯೆಯಲ್ಲಿ ಸಿದ್ಧವಾಗಿದೆ ಬ್ಲೂ ಪ್ರಿಂಟ್..!

ರೈಸಿಂಗ್​ ಕನ್ನಡ ವೆಬ್​​ ಡೆಸ್ಕ್​​:

ದೇಶದೆಲ್ಲೆಡೆ ಕೊರೊನಾದಿಂದ ದೇಗುಲಗಳು ಬಂದ್​ ಆಗಿವೆ. ಈ ಮಧ್ಯೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಬ್ಲೂ ಪ್ರಿಂಟ್​ಗಳು ರೆಡಿಯಾಗುತ್ತಿವೆ.  ಸುಪ್ರೀಂ ಕೋರ್ಟ್ ಕಳೆದ ನವೆಂಬರ್​​ 9ರಂದು ಅಯೋಧ್ಯೆ ತೀರ್ಪು ಪ್ರಕಟಿಸಿ, ಮೂರು ತಿಂಗಳ ಒಳಗೆ ಟ್ರಸ್ಟ್​​ ರಚಿಸಿ ರಾಮ ಮಂದಿರ ನಿರ್ಮಾಣದ ಹೊಣೆ ಅವರಿಗೆ ನೀಡಬೇಕು ಎಂದು ಹೇಳಿತ್ತು. ಅದರ ಅನ್ವಯ ಟ್ರಸ್ಟ್​ ಕೂಡ ಸ್ಥಾಪನೆಯಾಗಿತ್ತು. ಕೋರ್ಟ್​ನಿಂದ ​ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್​ ಸಿಗ್ನಲ್​ ನೀಡಿದ ಬೆನ್ನಲ್ಲೇ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ದೇಗುಲ ನಿರ್ಮಾಣದ ಹೊಣೆ ಹೊತ್ತುಕೊಂಡಿತ್ತು.  ಈಗ ಈ ಟ್ರಸ್ಟ್​ನ ಸದಸ್ಯರು ಜುಲೈ 18ಕ್ಕೆ ಸಭೆ ಸೇರಲಿದ್ದಾರೆ ಎಂದು ಟ್ರಸ್ಟ್​ ಅಧ್ಯಕ್ಷ ಕಮಲ್​ ನಯನ್​ ದಾಸ್​​ ಸ್ಪಷ್ಟನೆ ನೀಡಿದ್ದಾರೆ.

Advertisement

ಕಳೆದ ಮೂರು ತಿಂಗಳುಗಳಿಂದ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.  ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡ ಒಮ್ಮೆ ಅಯೋಧ್ಯೆಗೆ ಭೇಟಿ ನೀಡುವಂತೆ ಟ್ರಸ್ಟ್​ ಕೇಳಿಕೊಂಡಿದೆ. ಆದ್ರೆ ಇಲ್ಲಿ ತನಕ ಪ್ರಧಾನಿಗಳು ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ  ಪ್ರಧಾನಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಅನ್ನುವುದು ಟ್ರಸ್ಟ್​​ ಸದಸ್ಯರ ಆಶಯ

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ