Connect with us

ಟಾಪ್ ನ್ಯೂಸ್

ಮಥುರಾ ದೇಗುಲ ಕೆಡವಿದ್ದು ಔರಂಗಜೇಬ್ : ಆರ್ ಟಿ ಐ ಅರ್ಜಿ ಬಯಲು ಮಾಡಿದ ಸತ್ಯ..!

ಶ್ರೀಕೃಷ್ಣ ಜನ್ಮಸ್ಥಾನ ಮಥುರಾ ಹಾಗೂ ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದಂತೆ ಹಲವು ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಮೊಘಲ್ ದೊರೆ ಔರಂಗಜೇಬ ಮಥುರಾದ ಶ್ರೀಕೃಷ್ಣ ಜನ್ಮಸ್ಥಾನದಲ್ಲಿದ್ದ ಮಂದಿರವನ್ನು ಕೆಡವಿ ಮಸೀದಿ ಕಟ್ಟಿದ ಎಂದು ಪುರಾತತ್ವ ಇಲಾಖೆಯೂ ಆರ್‌ಟಿಐ ಅರ್ಜಿದಾರರೊಬ್ಬರ ಪ್ರಶ್ನಗೆ ಉತ್ತರ ನೀಡಿದೆ ಎನ್ನಲಾಗಿದೆ.

ದೇವಾಲಯವನ್ನು ಕೆಡವಿ ಔರಂಗಜೇಬ್ ನಿರ್ಮಿಸಿದ ಮಸೀದಿಯ ಸ್ಥಳದಲ್ಲಿ ಈಗ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರ್‌ಟಿಐ ಅರ್ಜಿದಾರನೋರ್ವನ ಪ್ರಶ್ನೆಗೆ ಆಗ್ರಾದ ಪುರಾತತ್ವ ಇಲಾಖೆಯು ಉತ್ತರಿಸಿದೆ.

ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಸ್ಥಾನದ ವಿವಾದವೂ ಅಯೋಧ್ಯೆಯಂತೆಯೇ ಇದ್ದು, ಭಾರತಕ್ಕೆ ಬಂದು ಮುಸ್ಲಿಂ ದಾಳಿಕೋರ ಔರಂಗಜೇಬ್ ಮಥುರಾದಲ್ಲಿನ ದೇವಾಲಯವನ್ನು ಕೆಡವಿ ಅಲ್ಲಿ ಮಸೀದಿ ನಿರ್ಮಿಸಿದ್ದ. 1670ರಲ್ಲಿ ಮಥುರಾದ ಕೇಸರಿ ಕೇಶವದೇವನ ದೇವಾಲಯವನ್ನು ಕೆಡವಲು ಆತ ಆದೇಶ ನೀಡಿದ್ದ, ಇದಾದ ನಂತರ ಅಲ್ಲಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗುತ್ತದೆ.

13.37 ಎಕರೆ ಜಮೀನಿನ ಮಾಲಿಕತ್ವಕ್ಕೆ ಸಂಬಂಧಿಸಿದಂತೆ ಈ ವಿವಾದ ಇದ್ದು, ಶ್ರೀ ಕೃಷ್ಣ ಜನ್ಮಸ್ಥಾನವು 10.9 ಎಕರೆ ಜಮೀನಿನ ಮಾಲೀಕತ್ವವನ್ನು ಹೊಂದಿದ್ದರೆ, ಶಾಹಿ ಈದ್ಗಾ ಮಸೀದಿಯು ಎರಡೂವರೆ ಎಕರೆ ಜಮೀನಿನ ಮಾಲೀಕತ್ವವನ್ನು ಹೊಂದಿದೆ. ಹಿಂದೂ ಸಮುದಾಯವೂ ಈ ಎರಡೂವರೆ ಎಕರೆ ಕೂಡ ಅಕ್ರಮ ಒತ್ತುವರಿಯಿಂದ ಪಡೆದ ಜಾಗವಾಗಿದ್ದು, ಈ ಭೂಮಿ ಕೂಡ ಮಥುರಾ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಸೇರಿದ್ದಾಗಿದ್ದು, ಇಲ್ಲಿರುವ ಈದ್ಗಾ ಮಸೀದಿಯನ್ನು ತೆರವುಗೊಳಿಸಿ ಅಲ್ಲಿನ ಸಂಪೂರ್ಣ ಭೂಮಿಯನ್ನು ಶ್ರಿಕೃಷ್ಣ ಜನ್ಮಸ್ಥಾನಕ್ಕೆ ನೀಡಬೇಕು ಎಂಬುದು ಹಿಂದುಗಳ ಬೇಡಿಕೆಯಾಗಿದೆ.

Advertisement

ದೆಹಲಿಯ ಮೈನ್‌ಪುರಿಯ ನಿವಾಸಿ ಅಜಯ್ ಪ್ರತಾಪ್ ಸಿಂಗ್ ಎಂಬುವವರು ಆರ್‌ಟಿಐ ಅಡಿಯಲ್ಲಿ ದೇಶಾದ್ಯಂತ ಇರುವ ದೇವಾಲಯಗಳ ಬಗ್ಗೆ ಪುರಾತತ್ವ ಇಲಾಖೆಯಿಂದ ಮಾಹಿತಿ ಕೇಳಿದ್ದರು. ಇದರಲ್ಲಿ ಮಥುರಾದಲ್ಲಿರುವ ಶ್ರೀಕೃಷ್ಣನ ಜನ್ಮಸ್ಥಳದ ಬಗ್ಗೆಯೂ ಮಾಹಿತಿ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಭಾರತದ ಪುರಾತತ್ವ ಇಲಾಖೆಯು 1920 ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಕಟವಾದ ಗೆಜೆಟ್ ಆಧಾರದ ಮೇಲೆ ಮಥುರಾದಲ್ಲಿ ಮೊದಲು, ಮಸೀದಿ ಇದ್ದ ಜಾಗದಲ್ಲಿ ಕತ್ರಾ ಕೇಶವದೇವ ದೇವಾಲಯವಿತ್ತು ನಂತರದಲ್ಲಿ ಔರಂಗಜೇಬನ ಕಾಲಘಟ್ಟದಲ್ಲಿ ಅದನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಯಿತು ಎಂದು ಪುರಾತತ್ವ ಇಲಾಖೆ ಉತ್ತರ ನೀಡಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ