Connect with us

Featured

ಬೀದರ್​​ನಲ್ಲಿ ಮಾನಸಿಕ ಅಸ್ವಸ್ಥನ ಹುಚ್ಚಾಟ: ಕಾರಿನ ಗಾಜು ಪುಡಿ ಮಾಡಿದವನನ್ನ ಹಿಡಿದುಕೊಟ್ಟು ಸಾರ್ವಜನಿಕರು

ರೈಸಿಂಗ್ ಕನ್ನಡ

ಪ್ರತಿನಿಧಿ, ವಿಶ್ವಕುಮಾರ್, ಬೀದರ್ :

ವ್ಯಕ್ತಿಯೊಬ್ಬ ತಲವಾರ್ ಹಿಡಿದುಕೊಂಡು ಪೊಲೀಸರನ್ನೆ ಅಟ್ಟಾಡಿಸಿ ಓಡಿಸಿದ ಘಟನೆ ಬೀದರ್‌ನಲ್ಲಿ ನಡೆದಿದೆ.

ಶನಿವಾರ ನಗರದ ಓಲ್ಡ್ ಸಿಟಿಯಲ್ಲಿ ರಸ್ತೆ ಮೇಲೆ ನಿಂತಿದ್ದ ವ್ಯಕ್ತಿಗೆ ಗಸ್ತಿನಲ್ಲಿದ್ದ ಪೊಲೀಸರು ಮನೆಗೆ ತೆರಳುವಂತೆ ಸೂಚಿಸಿದ್ದಾರೆ. ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ವ್ಯಕ್ತಿ ತನ್ನ ದ್ವಿಚಕ್ರ ವಾಹನದಲ್ಲಿ ಇದ್ದ  ತಲವಾರು ತೆಗೆದು ಹೊಡೆಯಲು ಬೆನ್ನಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ಪೊಲೀಸ್ ಪೇದೆ ಹೆದರಿ ಕಿರುಚಾಡಿ ಎಸ್ಪಿ ಕಚೇರಿಯತ್ತ ಓಡಿಹೋದರು.

Advertisement

 ಗಸ್ತಿನಲ್ಲಿದ್ದ ಪೊಲೀಸ್​ ಪೇದೆಯ ಕಿರುಚಾಟದ ಶಬ್ದ ಕೇಳಿ ಮನೆಯಿಂದ ಹೊರಗೆ ಬಂದ ಕೆಲವರು  ವ್ಯಕ್ತಿಯನ್ನು  ಹಿಡಿಯಲು ಯತ್ನಿಸಿದರು. ಆಗ ಅವರ ಮೇಲೂ ಹಲ್ಲೆಗೆ ಯತ್ನಿದ್ದಾನೆ. ಅಲ್ಲಿಯೆ ಇದ್ದ ಕಾರಿನ ಗಾಜನ್ನ ಪುಡಿ ಮಾಡಿದ್ದಾನೆ. ಆಗ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಬಳಿಕ ಯುವಕರು ಜಿಲ್ಲಾ ಪೊಲೀಸ್ ಅಧಿಕಾರಿಗೆ ನಾಲ್ಕೈದು ಬಾರಿ ಕರೆ ಮಾಡಿದರೂ ಫೋನ್ ರಿಸೀವ್ ಮಾಡಲಿಲ್ಲ. ಬಳಿಕ‌ ನ್ಯೂಟೌನ್  ಪೊಲೀಸರಿಗೂ ಮನವಿ ಮಾಡಿದರು.

ತಲವಾರ್​ನಿಂದ ಗಾಜು ಪುಡಿಪುಡಿ ಮಾಡಿದ ಮಾನಸಿಕ ಅಸ್ವಸ್ಥ

ಪೊಲೀಸರು ಬರುವುದು ತಡವಾದ್ದರಿಂದ ಕೊನೆಗೆ ಒಬ್ಬ ಧೈರ್ಯ ಮಾಡಿ ಆತನನ್ನು ಹಿಂಬದಿಯಿಂದ ಹಿಡಿದ ಮೇಲೆ ಅಲ್ಲಿ ಸೇರಿದ ಜನ ಆತನ ಕೈಯಿಂದ ತಲವಾರ ಕಿತ್ತು ಕೊಂಡರು.

ನಂತರ ಅಲ್ಲಿಗೆ ಪೊಲೀಸರು ಬಂದು ಆತನನ್ನು ವಶಕ್ಕೆ ತೆಗೆದುಕೊಂಡರು….ನಂತರ ಆತನನ್ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಿದ ಬಳಿಕ ಆತ ಒಬ್ಬ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು, ಆತನಿಗೆ ಹೆಚ್ಚಿನ ಚಿಕಿತ್ಸೆ ಮುಂದುವರೆಸಿದ್ದು, ಅಸ್ವಸ್ಥನ ಮನೆಯವರ ಹುಟುಕಾಟಕ್ಕೆ ಪೊಲೀಸ್ ನಿರತರಾಗಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ