Featured
ಎಚ್ಚರಿಕೆ…!ಮಳೆ ಬರುತ್ತೆ ..! ರೈತರೇ ಕೆಲಸಕ್ಕೆ ತಯಾರಿ ಮಾಡಿಕೊಳ್ಳಿ..!
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಈ ವರ್ಷದ ಮಳೆಯ ಬಗ್ಗೆ ಹೆಚ್ಚು ಮಾತಾಗಲಿಲ್ಲ. ಕೇವಲ ಕೊರೊನಾ ಭಯದಲ್ಲೇ ಕಾಲ ಕಳೆದು ಸಾಕಾಗಿ ಹೋಯಿತು. ಆದರೆ ಈ ಬಾರಿ ಮಳೆರಾಯ ಕರುಣೆ ತೋರಿದ್ದಾನೆ. ಬಿಸಿಲಿಗೆ ಬಳಲಿ ಬೆಂಡಾಗಿದ್ದ ಭೂಮಿಗೆ ತಂಪೆರೆದಿದ್ದಾನೆ. ಈ ಬಾರಿ ಮುಂಗಾರುವಿನ 2ನೇ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.
ವಾಡಿಕೆಯಂತೆ ಆಗಸ್ಟ್ನಲ್ಲಿ ಶೇಕಡಾ 96ರಿಂದ 100 ಪ್ರಮಾಣದಲ್ಲಿ ಭಾರತದಲ್ಲಿ ಮಳೆಯಾಗುತ್ತದೆ. ಆದ್ರೆ ಈ ಆರಿ ಇದು ಶೇಕಡಾ 97ರಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ. ಆಗಸ್ಟ್ ಮತ್ತು ಸೆಪ್ಟಂಬರ್ನಲ್ಲಿ ಶೇಕಡಾ 10ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಕೊರೊನಾ ನಡುವೆಯೂ ದೇಶದಲ್ಲಿ ಉತ್ತಮ ಮಳೆಯಾಘಿದೆ. ಈಶಾನ್ಯ ಹಾಗೂ ಉತ್ತರ ಭಾರತದಲ್ಲಿ ಪ್ರವಾಹವೇ ಬಂದು ಬದುಕು ಕೊಚ್ಚಿಕೊಂಡು ಹೋಗೊದೆ. ಮಹಾರಾಷ್ಟ್ರದ ಕರಾವಳಿ ಹಾಗೂ ಗೋವಾದಲ್ಲಿ ಇಂದಿನಿಂದ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಕರ್ನಾಟಕದ ಮಟ್ಟಿಗೆ ಬಂದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲೂ ಮಳೆಯಾಗಿದೆ. ಆದರೆ ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಕಡಿಮೆ ಮಳೆಯಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?