Uncategorized
ಟ್ರಂಪ್ ಒಬ್ಬ ಅಸಮರ್ಥ ಅಧ್ಯಕ್ಷ – ಮಿಶೆಲ್ ಒಬಾಮಾ ಕಿಡಿ..!
![](https://risingkannada.com/wp-content/uploads/2020/08/mishel-obama.jpg)
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಡೊನಾಲ್ಡ್ ಟ್ರಂಪ್ ಅಮೆರಿಕ ಕಂಡ ಅಸಮರ್ಥ ಅಧ್ಯಕ್ಷ ಎಂದು ಬರಾಕ್ ಒಬಾಮಾ ಪತ್ನಿ ಮಿಶೆಲ್ ಒಬಾಮಾ ಹರಿಹಾಯ್ದಿದ್ದಾರೆ. ಡೊನಾಲ್ಡ್ ಟ್ರಂಪ್ ತಮ್ಮ ಕಾರ್ಯಗಳ ಮೂಲಕ ಅನೇಕ ಬಾರಿ ಯಡವಿದ್ದಾರೆ, ಅವರಿಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯೋ ಅರ್ಹತೆ ಇಲ್ಲ ಎಂದಿದ್ದಾರೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಪತ್ನಿ ಮಿಶೆಲ್ ಒಬಾಮಾ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ವಿಸ್ಕಾನ್ಸಿನ್‌ನಲ್ಲಿ ಆರಂಭವಾದ ನಾಲ್ಕು ದಿನಗಳ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆಷನ್‌ನಲ್ಲಿ ಮಾತನಾಡುತ್ತಾ ಮಿಶೆಲ್ ಟ್ರಂಪ್ ವಿರುದ್ಧ ಹರಿಹಾಯ್ದರು.
ಈ ದೇಶದ ನಾಗರಿಕರ ಅವಶ್ಯಕತೆಗಳನ್ನ ಪೂರೈಸುವಲ್ಲಿ ಟ್ರಂಪ್ ವಿಫಲರಾಗಿದ್ದಾರೆ. ಕಪ್ಪು ಮತ್ತು ಬಿಳಿ ವರ್ಣೀಯರಿಂದ ವಿಭಜಿಸಲ್ಪಟ್ಟ ರಾಷ್ಟರದಲ್ಲಿ ನಾವಿದ್ದೇವೆ. ನಾನೀಗ ಕಪ್ಪು ಮಹಿಳೆಯಾಗಿ ಮಾತನಾಡುತ್ತಿದ್ದೇನೆ ಎಂದು ಮಿಶೆಲ್ ಒಬಾಮಾ ತಿಳಿಸಿದ್ರು.
ಹೀಗಾಗಿ ಈ ವ್ಯವಸ್ಥೆಯನ್ನ ಈ ಚುನಾವಣೆಯಲ್ಲೂ ನಾವು ಬದಲಾಯಿಸದಿದ್ದರೇ, ಮುಂದಿನ ದಿನಗಳಲ್ಲಿ ಅಮೆರಿಕಾ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಮಿಶೆಲ್ ಅಭಿಪ್ರಾಯಪಟ್ಟಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?