Connect with us

ಸಿನಿಮಾ

ಹಸೆಮಣೆ ಏರಲು ರೆಡಿಯಾದ ಮಿಲ್ಕಿ ಬ್ಯೂಟಿ! ತಮನ್ನಾ-ವಿಜಯ್ ಮದುವೆ ಯಾವಾಗ?

Cinema : ಬಾಲಿವುಡ್ನ ಮತ್ತೊಂದು ಜೋಡಿ ಹಸೆಮಣೆ ಏರಲು ಸಜ್ಜಾಗಿದೆ. ಸೌತ್ ಬ್ಯೂಟಿ ತಮನ್ನಾ ಹಾಗೂ ಬಾಲಿವುಡ್ ನಟ ವಿಜಯ್ ವರ್ಮಾ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಕಲ್ಯಾಣ ಯಾವಾಗ?

ತಮನ್ನಾ ಮತ್ತು ವಿಜಯ್ ವರ್ಮಾ ಕೆಲ ವರ್ಷಗಳಿಂದ ಡೇಟಿಂಗ್ ಮಾಡ್ತಿದ್ರು. ಇತ್ತೀಚಿಗಷ್ಟೇ ನಟಿ ತಮನ್ನಾ ಇಬ್ಬರ ಲವ್ ಕನ್ಫಾರ್ಮ್ ಮಾಡಿದ್ರು. ಇಬ್ಬರೂ ಆಗಾಗ್ಗೆ ಒಟ್ಟಿಗೆ ಪಾರ್ಟಿಗಳಿಗೆ ಕಾಣಿಸಿಕೊಳ್ತಾ ಭಾರೀ ಸದ್ದು ಮಾಡ್ತಿದ್ರು.ಇತ್ತೀಚೆಗೆ, ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಅವರು ಹಿಂದಿ ಸಿನಿಮಾ ‘ಮರ್ಡರ್ ಮುಬಾರಕ್’ ಸ್ಪೆಷಲ್ ಶೋನಲ್ಲಿ ಭಾಗಿಯಾಗಿದ್ರು. ಫೋಟೋ, ವಿಡಿಯೋ ನೋಡಿದ ನೆಟ್ಟಿಗರು ಇಬ್ಬರ ಮದುವೆ ಯಾವಾಗ ಎಂದು ಕೇಳ್ತಿದ್ದಾರೆ.

ಗುಡ್ ನ್ಯೂಸ್ ಕೊಡಲು ತಮನ್ನಾ ಮತ್ತು ವಿಜಯ್ ಜೋಡಿ ಮುಂದಾಗಿದ್ದು, ಶೀಘ್ರದಲ್ಲೇ ಮದುವೆಯಾಗಲು ಸಿದ್ಧರಾಗಿದ್ದಾರೆ. ತಮನ್ನಾ ಡೆಸ್ಟಿನೇಷನ್ ವೆಡ್ಡಿಂಗ್ಗಾಗಿ ಎದುರು ನೋಡುತ್ತಿದ್ದಾರೆ. ಅದ್ಧೂರಿಯಾಗಿ ಸಪ್ತಪದಿ ತುಳಿಯಲು ಹೋಟೆಲ್ ಅಥವಾ ರೆಸಾರ್ಟ್ ಗಳನ್ನು ಹುಡುಕುತ್ತಿದ್ದಾರೆ. ಮದುವೆಯ ಸ್ಥಳ ಮತ್ತು ದಿನಾಂಕವನ್ನು ಶೀಘ್ರದಲ್ಲೇ ಅನೌನ್ಸ್ ಮಾಡಲಿದ್ದಾರೆ.

ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಲಸ್ಟ್ ಸ್ಟೋರಿಸ್ 2 ವೆಬ್ ಸೀರಿಸ್ನಲ್ಲಿ ಅಭಿನಯಿಸಿದ್ದ ತಮನ್ನಾ ಇದಕ್ಕೂ ಮುನ್ನವೇ ಪ್ರೀತಿಗೆ ಬಿದ್ದಿದ್ರು. ಇಬ್ಬರು ಪಾರ್ಟಿ, ಪಬ್ ಅಂತ ಮುಂಬೈನಲ್ಲಿ ರೌಂಡ್ಸ್ ಹಾಕ್ತಿದ್ರು.
ತಮನ್ನಾ 120 ಕೋಟಿ ಆಸ್ತಿಯ ಒಡತಿಯಾಗಿದ್ದಾರೆ ಎನ್ನಲಾಗ್ತಿದೆ.

ಒಂದು ಚಿತ್ರಕ್ಕೆ 4-5 ಕೋಟಿ ಚಾರ್ಜ್ ಮಾಡುತ್ತಾರೆ. ಬ್ಲಾಕ್ ಬಸ್ಟರ್ ಚಿತ್ರ ಬಾಹುಬಲಿ 2 ಗಾಗಿ ಅವರು 5 ಕೋಟಿ ಸಂಭಾವನೆ ಪಡೆದಿದ್ರು. ಇದರೊಂದಿಗೆ ಆಕೆ ಜಾಹೀರಾತು ಪ್ರಚಾರಕ್ಕಾಗಿ 7 ರಿಂದ 8 ಕೋಟಿ ರೂ ಪಡೆಯುವ ತಮನ್ನಾ ಐಷಾರಾಮಿ ಲೈಫ್ ಲೀಡ್ ಮಾಡ್ತಿದ್ದಾರೆ.

Advertisement

ಇತ್ತೀಚಿನ ದಿನಗಳಲ್ಲಿ ತಮನ್ನಾ ಲವ್ ಲೈಫ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಸಿನಿಮಾಗಳಲ್ಲೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ನಟನ ಜೊತೆ ತಮನ್ನಾ ಭಾಟಿಯಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಇವರಿಬ್ಬರ ಅಫೇರ್ ಮತ್ತು ರಿಲೇಶನ್ ಶಿಪ್ ಸುದ್ದಿ ಹೊರಬಿದ್ದ ನಂತರ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಬಹಳ ದಿನಗಳಿಂದ ಟ್ರೆಂಡಿಂಗ್ ನಲ್ಲಿದ್ದಾರೆ.

ವಿಜಯ್ ಜೊತೆ ಡೇಟಿಂಗ್ ಗೂ ಮೊದಲು ನಟಿ ತಮನ್ನಾ ಭಾಟಿಯಾ ಅವರ ಹೆಸರು ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಅಬ್ದುಲ್ ರಜಾಕ್ ಅವರೊಂದಿಗೆ ತಳುಕು ಹಾಕಿಕೊಂಡಿತ್ತು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ