Connect with us

Featured

ಕೆರೆಗಳಿಗೆ ನೀರು ತುಂಬಿಸೋ ರೈತಪರ ಯೋಜನೆಗೆ ಚಾಲನೆ – 18.5 ಕೋಟಿ ಪ್ರಾಜೆಕ್ಟ್‌ಗೆ ಉದ್ಘಾಟನೆ ಭಾಗ್ಯ – ಸಚಿವ ಡಾ. ನಾರಾಯಣಗೌಡ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ರೈಸಿಂಗ್ ಕನ್ನಡ :

ಮಂಡ್ಯ :

Advertisement

ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿವೆ. ಅದ್ರಲ್ಲೂ ಸಚಿವ ಡಾ. ನಾರಾಯಣಗೌಡರಿಗೆ ಜಿಲ್ಲಾ ಉಸ್ತುವಾರಿ ನೀಡಿದ ಮೇಲಂತೂ ಪ್ರತಿ ದಿನ ಒಂದಿಲ್ಲೊಂದು ಕಾಮಗರಿಗಳಿಗೆ ಚಾಲನೆ ಸಿಗುತ್ತಲೇ ಇದೆ. ನೆನೆಗುದಿಗೆ ಬಿದ್ದಿದ್ದ ಅದೆಷ್ಟೋ ಕಾಮಗಾರಿಗಳನ್ನ ಡಾ. ನಾರಾಯಣಗೌಡರು ತಮ್ಮ ಸ್ವಂತ ಇಚ್ಚೆಯಿಂದ ಮರು ಆರಂಭಿಸುತ್ತಿದ್ದಾರೆ.

ಪ್ರತಿದಿನ ಕ್ಷೇತ್ರದಲ್ಲಿ ಸಕ್ರಿಯವಾಗಿರೋ ಸಚಿವರು, ಸೂಕ್ತ ಜನಪ್ರತಿನಿಧಿ ಹೇಗಿರಬೇಕು ಅನ್ನೋದಕ್ಕೆ ಮಾದರಿಯಾಗಿದ್ದಾರೆ. ಅದ್ರಲ್ಲೂ ಕೊರೊನಾದಂತಹ ಕೆಟ್ಟಪರಿಸ್ಥಿತಿಯಲ್ಲೂ ಸಾಮಾಜಿಕ ಅಂತರ ಕಾಯ್ದುಕೊಂಡು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳ ಜೊತೆಯಲ್ಲೇ ಜನರ ಮಧ್ಯೆ ಕೆಲಸ ಮಾಡುತ್ತಿದ್ದಾರೆ.

ಸೋಮವಾರ ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ನಾರಾಯಣಗೌಡ ಅವರು ಉದ್ಘಾಟಿಸಿದರು. ಡಿಸಿಎಂ ಡಾ. ಅಶ್ವತ್ಥನಾರಾಯಣ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಈ ಸುಂದರ ಕ್ಷಣಕ್ಕೆ ಸಾಕ್ಷಿಯಾದರು.

ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ 28 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಎಲೆಚಾಕನಹಳ್ಳಿ ಕೆರೆ ಹಾಗೂ ಇತರೆ 5 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಸುಮಾರು 18.5 ಕೋಟಿಯ ಯೋಜನೆ ಇದಾಗಿದೆ, ಸರ್ಕಾರ ಮತ್ತು ಸಚಿವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ