Connect with us

Featured

ಜಮೀರ್ ಅಹ್ಮದ್ ವಿರುದ್ಧ ಶೆಟ್ಟರ್ ಕಿಡಿ- ಚಾಮರಾಜಪೇಟೆ ಶಾಸಕರಿಗೆ ಕೇವಲ ಜಾತಿ, ಧರ್ಮ ಮಾತ್ರ ಗೊತ್ತು… ಕಾನೂನು ಅಲ್ಲ..!

ರೈಸಿಂಗ್​ ಕನ್ನಡ:

ಬಾಲಗೌಡ ಪಾಟೀಲ್​​, ಗದಗ:

Advertisement

ಬೆಂಗಳೂರಿನಲ್ಲಿ ನಡೆದ ಡಿಜೆ ಹಳ್ಳಿ ಹಾಗೂ ಕೆ ಜೆ ಹಳ್ಳಿ ಗಲಾಟೆ ಪ್ರಕರನದ ಬಗ್ಗೆ ಗದಗದಲ್ಲಿ ಸಚಿವ ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಶಾಸಕ ಜಮೀರ್​ಅಹ್ಮದ್​ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಗಲಾಟೆ ಮಾಡಿದವರ ಮೇಲೆ‌‌ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಲಾಗುತ್ತಿದೆ. ಗಲಾಟೆಯಲ್ಲಿ ಯಾವ ಸಂಘಟನೆ ಹಾಗೂ ಯಾರ್ಯಾರ ಕೈವಾಡ ಇದೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಕಾನೂನು ಕೈಗೆ ಎತ್ತಿಕೊಂಡು ಆಸ್ತಿ ಪಾಸ್ತಿ ಹಾನಿ, ಮಾಡಿದರಿಂದಲೇ ವಸೂಲಿ ಮಾಡಬೇಕು ,ಆಸ್ತಿ ಪಾಸ್ತಿ ಹಾನಿ ಮಾಡಿದವರಿಂದಲೇ ಸರ್ಕಾರ ಮುಟ್ಟುಗೋಲು ಹಾಕಲು ಚರ್ಚೆ ನಡೆಸುತ್ತಿದೆ. ಕೆಲವು ಸಂಘಟನೆಗಳನ್ನು ನಿಷೇಧ ಮಾಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.  ಕಾನೂನು ಕೈಗೆ ತೆಗೆದುಕೊಂಡಿದ್ದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.

Puranik Aston

ಈ ಮಧ್ಯೆ ಚಾಮರಾಜಪೇಟೆ ಕಾಂಗ್ರೆಸ್​  ಶಾಸಕ ಜಮೀರ್ ಖಾನ್ ಪರಿಹಾರ ನೀಡಿದ ವಿಚಾರಕ್ಕೆ ಸಚಿವ ಶೆಟ್ಟರ್ ಕಿಡಿಕಾರಿದ್ರು. ಹೀಗೆ ಪರಿಹಾರ ನೀಡುತ್ತಾ  ಹೋದ್ರೆ ಪ್ರಚೋದನೆ ಮಾಡಿದಂತೆ ಆಗುತ್ತದೆ. ಜಮೀರ್ ಅಹ್ಮದ್ ಅವ್ರಿಗೆ ಕೇವಲ ಜಾತಿ, ಧರ್ಮ  ಅನ್ನುವ ಕಾಳಜಿ ಇದೆ. ಸಮಾಜ, ಸಮಾಜದ ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಗೊತ್ತಿಲ್ಲ. ಒಬ್ಬ ರಾಜಕಾರಣಿಯಾಗಿ, ಶಾಸಕನಾಗಿ ಮಾಡುವ ಕರ್ತವ್ಯಕ್ಕೆ ಯಾವಾಗಲೂ ವಿಮುಖರಾಗಿ ನಡೆಯುವ ಕೆಲಸ ಜಮೀರ್ ಮಾಡುತ್ತಿದ್ದಾರೆ. ಇದ್ರಲ್ಲಿ ಕೋಮು ದ್ವೇಷ ಮಾಡುವ, ಜಾತಿ ಇಟ್ಕೊಂಡು ವಾದ ಮಾಡುವ ಕೆಲಸ ಇದೆ. ಜಮೀರ್ ಮಾಡುವ ಕೆಲಸ ಸಮಾಜಕ್ಕೆ ಮಾರಕವಾಗಲಿದೆ ಎಂದು ಕಿಡಿಕಾರಿದ್ರು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ