Featured
ಜೊಲ್ಲೆ ದಂಪತಿಯಿಂದ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
![](https://risingkannada.com/wp-content/uploads/2020/06/Jolle.jpg)
ರೈಸಿಂಗ್ ಕನ್ನಡ:
ಬೆಳಗಾವಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆಯ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯೋಗಾಭ್ಯಾಸ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದರು. ಜೊಲ್ಲೆ ದಂಪತಿಗಳಿಗೆ, ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷ ಕು. ಜ್ಯೋತಿಪ್ರಸಾದ ಜೊಲ್ಲೆ ಮತ್ತು ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ ಕು.ಬಸವಪ್ರಸಾದ ಜೊಲ್ಲೆ ಸಾಥ್ ನೀಡಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?