Connect with us

Featured

ರೇಷ್ಮೆಬೆಳೆಗಾರರ ನೆರವಿಗೆ ನಿಂತ ಸಚಿವ ನಾರಾಯಣ ಗೌಡ- ರೇಷ್ಮೆ ಗೂಡಿಗೆ ರಕ್ಷಣಾತ್ಮಕ ದರ ಫಿಕ್ಸ್​​..!

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ರೇಷ್ಮೆ ಬೆಳೆಗಾರರ ಹಿತ ರಕ್ಷಣೆ ಮಾಡುವಲ್ಲಿ ಸಚಿವ ಡಾ.ನಾರಾಯಣಗೌಡ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ. ರೇಷ್ಮೆ ರೀಲರ್​ಗಳಿಗೆ ಅಡಮಾನ ಸಾಲದ ಮಿತಿಯನ್ನು 2 ಲಕ್ಷ ರೂ. ಗೆ ಏರಿಸಿದ್ದಲ್ಲದೆ 20 ಕೋಟಿ. ರೂ. ಹಣವನ್ನೂ ನೀಡಿದ್ದರು. ಈಗ ರೇಷ್ಮೆ ಬೆಳೆಗಾರರ ನೆರವಿಗೆ ಸಚಿವರು ಧಾವಿಸಿದ್ದಾರೆ. ಕೋವಿಡ್ -19 ಹಿನ್ನೆಲೆಯಲ್ಲಿ ರೇಷ್ಮೆ ಗೂಡಿನ ದರ ಕುಸಿದಿತ್ತು. ಸಂಕಷ್ಟಕ್ಕೆ ಸಿಲುಕಿದ ರೈತರು ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರಲ್ಲಿ ಮನವಿ ಮಾಡಿದ್ದರು. ತಕ್ಷಣವೇ ಅಧಿಕಾರಿಗಳ ಜೊತೆ ಸಭೆ ನಡೆಸಿ, ರೈತರಿಗೆ ರಕ್ಷಣಾತ್ಮಕ ದರ ನೀಡಲು ಸಚಿವರು ಸೂಚಿಸಿದ್ದಾರೆ. ಈಗಾಗಲೆ 10 ಕೋಟಿ ರೂ. ಹಣವನ್ನೂ ಬಿಡುಗಡೆ ಮಾಡಿದ್ದಾರೆ.

ಮಾರುಕಟ್ಟೆಯಲ್ಲಿ ರೇಷ್ಮೆ ಗೂಡಿನ ಗುಣಮಟ್ಟ ಆಧರಿಸಿ ದರ ನಿಗದಿ ಮಾಡಲಾಗುತ್ತೆ. ಗುಣಮಟ್ಟಕ್ಕೆ ನಿಗದಿಪಡಿಸಿರುವ ದರ ಸಿಗದೆ ಇದ್ದಲ್ಲಿ, ಸರ್ಕಾರ ರಕ್ಷಣಾತ್ಮಕ ದರ ನೀಡಲಿದೆ. ಪ್ರತಿ ಕೆ.ಜಿ. ರೇಷ್ಮೆ ಗೂಡಿಗೆ 50 ರೂ. ಮೀರದಂತೆ ರಕ್ಷಣಾತ್ಮಕ ದರ ನೀಡಲಾಗುವುದು. ಇದರಿಂದ ರೈತರಿಗೆ ದರ ಕುಸಿತದಿಂದ ಕಂಗಾಲಾಗಿದ್ದ ರೈತರಿಗೆ ಆಸರೆ ಸಿಗಲಿದೆ. ಕೆಲ ತಿಂಗಳ ಹಿಂದಿನಿಂದಲೇ ದರಕುಸಿತವಾಗಿರುವ ಕಾರಣ ಹಿಂದೆ ಆಗಿರುವ ನಷ್ವನ್ನೂ ರೈತರಿಗೆ ಭರಿಸಲು ತೀರ್ಮಾನಿಸಲಾಗಿದೆ. ರಕ್ಷಣಾತ್ಮಕ ದರವನ್ನು ಎಪ್ರಿಲ್ 1 ರಿಂದಲೇ ಅನ್ವಯವಾಗುವಂತೆ ನೀಡಲು ಸೂಚಿಸಲಾಗಿದೆ. ಇದಕ್ಕಾಗಿ 10 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಮುಂದೆಯೂ ರೇಷ್ಮೆ ಬೆಳೆಗಾರರಿಗೆ ಸಮಸ್ಯೆ ಎದುರಾದಲ್ಲಿ ಅಗತ್ಯ ಕ್ರಮ ವಹಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಕ್ಷಣಾತ್ಮಕ ದರದ ಹಣವೂ ನೇರವಾಗಿ ರೈತರ ಖಾತೆಗೆ ಜಮಾ ಮಾಡಲು ಕ್ರಮ ವಹಿಸಲಾಗಿದೆ. ಇದರಿಂದ ಸರ್ಕಾರದ ನೆರವು ಮಧ್ಯವರ್ತಿಗಳ ಪಾಲಾಗುವುದು ತಪ್ಪಿದೆ. ಜೊತೆಗೆ ರೇಷ್ಮೆ ಗೂಡಿನ ಧಾರಣೆ ಸುಧಾರಿಸುವವರೆಗೂ ರಕ್ಷಣಾತ್ಮಕ ದರ ನೀಡಲು ನಿರ್ಧರಿಸಲಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ