Featured
ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ – ಸಚಿವ ಪ್ರಭುಚೌಹಾಣ್ ಕಿಡಿ..!
ರೈಸಿಂಗ್ ಕನ್ನಡ :
ಪ್ರತಿನಿಧಿ, ವಿಶ್ವಕುಮಾರ್, ಬೀದರ್ :
ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ ಎಂದು ಪಶುಸಂಗೋಪನಾ ಸಚಿವ ಪ್ರಭುಚೌಹಾಣ್ ಕಿಡಿಕಾರಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರಾಗಿ ಸುಳ್ಳು ಹೇಳೊದು ಬಿಟ್ಟರೆ ಅವರಿಗೆ ಬೇರೇನೂ ಬರೋದಿಲ್ಲಾ, ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬೆಡ್‌ಗಳು, ವೆಂಟಿಲೇಟರ್ ಸೇರಿ ವಿವಿದ ಸಾಮಗ್ರಿಗಳ ಖರಿದಿಯಲ್ಲಿ ಅಕ್ರಮ ನಡೆದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಯಾವ ಖರೀದಿಯಲ್ಲೂ, ಯಾವುದೇ ಅಕ್ರಮ ನಡೆದಿಲ್ಲಾ, ವಿರೋದ ಪಕ್ಷದವರಿಗೆ ಬೇರೆ ಏನು ಕೆಲಸ ಇಲ್ಲಾ, ಹೀಗಾಗಿ ಸಳ್ಳು ದಾಖಲೆಗಳು ಹಿಡಿದುಕೊಂಡು ತಿರುಗಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ರು.
ಸಿದ್ದರಾಮಯ್ಯನವರಿಗೆ ಸುಳ್ಳು ಹೇಳುವುದನ್ನ ಬಿಟ್ರೇ ಬೇರೆ ಕೆಲಸ ಇಲ್ಲಾ ಎಂದು ಕಿಡಿಕಾರಿದ್ರು. ಅವರ ಸುಳ್ಳು ಆರೋಪಗಳಿಗೆ ಯಾವುದೆ ದಾಖಲೆಗಳು ಇಲ್ಲಾ, ಇದರಿಂದ ನಮ್ಮ ಬಿಜೆಪಿ ಸರ್ಕಾರಕ್ಕೆ ಯಾವುದೇ ಸಮಸ್ಯೆಯೂ ಇಲ್ಲ ಎಂದು ವಿಶ್ವಾಸವ್ಯಕ್ತಪಡಿಸಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?