Connect with us

ರಾಜ್ಯ

ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ

ಸಂಗಾರೆಡ್ಡಿ: ಬಿಆರ್​ಎಸ್ ಶಾಸಕಿ ಲಾಸ್ಯ ನಂದಿತಾ ಇತ್ತೀಚೆಗೆ ಹಲವು ಬಾರಿ ಅವಘಡಗಳಿಗೆ ಈಡಾಗಿದ್ದರು. ಆದರೆ ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವಾಗಿದ್ದರು. ಆದರೆ, ಇಂದು ಹೈದರಾಬಾದ್ ಒಆರ್‌ಆರ್‌ನಲ್ಲಿ ಸಂಭವಿಸಿದ ಭಿಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಾಸಕಿಯ ನಿಧನಕ್ಕೆ ಬಿಆರ್​ಎಸ್ ನಾಯಕರು ಹಾಗೂ ತೆಲಂಗಾಣದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚೆಗಷ್ಟೇ ಶಾಸಕಿ ಬಿಆರ್‌ಎಸ್ ನಲ್ಗೊಂಡ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆದರೆ ಆಕೆ ಸುರಕ್ಷಿತವಾಗಿ ಅಪಘಾತದಿಂದ ಪಾರಾಗಿದ್ದರು. ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು. ಆದರೆ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಆಕೆ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಸಿಕಂದರಾಬಾದ್​ನ ಕಂಟೋನ್ಮೆಂಟ್ ಶಾಸಕಿ ಲಾಸ್ಯ ನಂದಿತಾ ಅವರ ನಿಧನಕ್ಕೆ ಬಿಆರ್‌ಎಸ್ ನಾಯಕರು ಕಂಬನಿ ಮಿಡಿದಿದ್ದಾರೆ. ಸ್ವಲ್ಪ ಸಮಯದ ನಂತರ, ಮೃತದೇಹವನ್ನು ಚಿಕ್ಕಡಪಲ್ಲಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ.ಕಳೆದ ವರ್ಷ ಇದೇ ತಿಂಗಳಲ್ಲಿ ಆಕೆಯ ತಂದೆ ಸಾಯಣ್ಣ ಮೃತಪಟ್ಟಿದ್ದರು. ಸಾಯಣ್ಣ 2023 ರ ಫೆಬ್ರವರಿ 19ರಂದು ನಿಧನರಾಗಿದ್ದರು. ಇದೀಗ ಅವರ ಮಗಳು 2024 ರ ಫೆಬ್ರವರಿ 23 ರಂದು ನಿಧನರಾಗಿದ್ದಾರೆ. ಇದು ಕುಟುಂಬದವರನ್ನು ತೀವ್ರ ಆಘಾತಕ್ಕೀಡು ಮಾಡಿದೆ.

ಇನ್ನು ಕಳೆದ ತಿಂಗಳು ಲಿಫ್ಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದು ಭಾರಿ ಸುದ್ದಿಯಾಗಿತ್ತು. ಹತ್ತು ದಿನಗಳ ಹಿಂದೆ ಲಾಸ್ಯ ನಂದಿತಾ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು. ಅಂದ್ರೆ ಇದೀಗ ಅವರು ಪ್ರಯಾಣಿಸುತ್ತಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದು ಶಾಸಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶಾಸಕಿಯ ನಿಧನಕ್ಕೆ ಬಿಆರ್​ಎಸ್ ನಾಯಕರು ಹಾಗೂ ತೆಲಂಗಾಣದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ