Featured
ಕೊಪ್ಪಳ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ : ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಶಾಸಕ

ರೈಸಿಂಗ್ ಕನ್ನಡ :
ಕೊಪ್ಪಳ :
ಕೊಪ್ಪಳ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೂ ಕೊರೊನಾ ಪಾಸಿಟಿವ್ ಅನ್ನೋದು ದೃಢಪಟ್ಟಿದೆ.
ಇತ್ತೀಚೆಗೆ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಇದೀಗ ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಶಾಸಕ ಪರಣ್ಣ ಮುನವಳ್ಳಿ ಹಲವು ಕಾರ್ಯಕರ್ತರನ್ನ ಪಕ್ಷದ ಕಚೇರಿಯಲ್ಲಿ ಭೇಟಿಯಾಗಿದ್ದರು.
ಸಮುದಾಯದಿಂದ ಕೊರೊನಾ ಹರಡಿರಬಂದಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಕ್ವಾರಂಟೈನ್ ಆಗಿರುವ ಶಾಸಕರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ.
You may like

ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?

ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!

ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ





















