Connect with us

ಬೆಂಗಳೂರು

ಕೆಎಸ್​​​ಎಂಸಿಎ ನೂತನ ಅಧ್ಯಕ್ಷರಾಗಿ ಶಾಸಕ ಸತೀಶ್ ಸೈಲ್ ಅಧಿಕಾರ ಸ್ವೀಕಾರ

ಬೆಂಗಳೂರು : ಜಾಹೀರಾತು ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಏಕೈಕ ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಸಂಸ್ಥೆಯ 29ನೇ ಅಧ್ಯಕ್ಷರಾಗಿ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ಕೃಷ್ಣ ಸೈಲ್ ರವರು ಪದಗ್ರಹಣ ಮಾಡಿದರು. ಈ ವೇಳೆ ಮಾತ್ನಾಡಿದ ಸತೀಶ್ ಸೈಲ್, ಈ ಹೆಮ್ಮೆಯ ಸಂಸ್ಥೆಗೆ ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಕರ್ನಾಟಕ ಸರ್ಕಾರವು ಈ ಸಂಸ್ಥೆಯನ್ನು ಸರ್ವ ರೀತಿಯಲ್ಲೂ ಪ್ರಗತಿಪರವಾಗಿ ಮುನ್ನಡೆಸಲು ಸರ್ಕಾರವು ತಮಗೆ ವಹಿಸಿರುವ ಈ ಜವಾಬ್ದಾರಿಯನ್ನು ನಾನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂಬ ಭರವಸೆಯನ್ನು ನೀಡಬಯಸುತ್ತೇನೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.

ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಆಗಬೇಕಾಗಿರುವ ಎಲ್ಲಾ ಸ್ಥರದ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಸುವುದರ ಜೊತೆ ಸರ್ಕಾರದ ಮಟ್ಟದ ಎಲ್ಲಾ ರೀತಿಯ ಬೆಂಬಲವನ್ನು ಪಡೆಯಲು ನಾನು ಅತ್ಯಂತ ಪ್ರಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಗುರಿ ಎಂದು ತಿಳಿಸಿದರು. ಸಂಸ್ಥೆಯ ಅಭಿವೃದ್ಧಿಗೆ ಅಗತ್ಯವಾದ ವಿಚಾರಗಳ ಬಗ್ಗೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಹಕರುಗಳ ಜೊತೆ ಚರ್ಚಿಸಿ ಅವರುಗಳ ನಿರೀಕ್ಷೆಯಂತೆ ಕಾರ್ಯ ನಿರ್ವಹಿಸಿ, ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯ ಜೊತೆ ಸಮಾಜಮುಖಿ ಕೆಲಸ ಮಾಡುವುದರಲ್ಲಿಯೂ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.

ಪದಗ್ರಹಣ ಸಮಾರಂಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಿದ್ದಲಿಂಗಪ್ಪ ಬಿ. ಪೂಜಾರಿ, ಶಾಸಕ ಸತೀಶ್ ಸೈಲ್ ಪತ್ನಿ, ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಸ್. ನಂದೀಶ್, ಉಪ ನಿರ್ದೇಶಕ ಲತಾ ನಾಯಕ್, ವ್ಯವಸ್ಥಾಪಕರಾದ ರಶ್ಮಿ ಯದಾಟಿ, ನಾಗಪ್ಪ ಕಿತ್ತೂರ್, ಸಹಾಯಕ ವ್ಯವಸ್ಥಾಪಕರಾದ ತೇಜಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ