Featured
ಪೊಲೀಸರೊಂದಿಗೆ ಸಭೆ ಹಿನ್ನೆಲೆ – ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ಆದ ಶಾಸಕರು

ರೈಸಿಂಗ್ ಕನ್ನಡ :
ತುಮಕೂರು:
ಕುಣಿಗಲ್ ಶಾಸಕ ಡಾ.ರಂಗನಾಥ್ ಕ್ವಾರಂಟೈನ್ ಆಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ. ನಿನ್ನೆಯಷ್ಟೇ ಕುಣಿಗಲ್ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಅಲ್ಲದೆ ಇತ್ತೀಚೆಗೆ ಕೊರೋನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಶಾಸಕರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಸಕರು ಕ್ವಾರಂಟೈನ್ ನಲ್ಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?