Connect with us

Featured

ರಾಜರ ಕಾಲದಿಂದಲೂ ಡ್ರಗ್ಸ್, ಡ್ರಿಂಕ್ಸ್ ಬಳಕೆಯಲ್ಲಿವೆ: ಶಾಸಕ ಅಮರೇಗೌಡ ಬಯ್ಯಾಪುರ ವಿವಾದಿತ ಹೇಳಿಕೆ

ಕೊಪ್ಪಳ:

ರೈಸಿಂಗ್ ಕನ್ನಡ:

ರಾಜಮಹರಾಜರ ಕಾಲದಿಂದಲೂ ಡ್ರಗ್ಸ್​ ಮತ್ತು ಡ್ರಿಂಕ್ಸ್​ ಬಳಕೆಯಲ್ಲಿದ್ದು ಎಲ್ಲ ಕ್ಷೇತ್ರದಲ್ಲೂ ಜನ ಡ್ರಗ್ಸ್ ಮತ್ತು ಡ್ರಿಂಕ್ಸ್​ ತೆಗೆದುಕೊಳ್ಳುತ್ತಿದ್ದಾರೆ ಇದಕ್ಕೆ ರಾಜಕೀಯವೂ ಹೊರತಲ್ಲ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ ವಿವಾದಿತ ಹೇಳಿಕೆ ನೀಡಿದ್ದಾರೆ.

ಡ್ರಗ್ಸ್ ಮಾಫಿಯಾ ಕುರಿತು ಮಾತನಾಡಿದ ಅವರು, ರಾಜಮಹರಾಜರ ಕಾಲದಿಂದಲೂ ಡ್ರಗ್ಸ್​ ಮತ್ತು ಡ್ರಿಂಕ್ಸ್​ ಬಳಕೆಯಲ್ಲಿದ್ದು ಶೇ.30ರಿಂದ 40ರಷ್ಟು ಮಂದಿ ಮಾದಕ ವಸ್ತು ಮತ್ತು ಮದ್ಯಪಾನದ ಹವ್ಯಾಸಗಳನ್ನ ಬೆಳೆಸಿಕೊಂಡಿದ್ದಾರೆ ಎಂದರು.

ಡ್ರಗ್ಸ್​ ಜಾಲಕ್ಕೆ ಸಿನಿಮಾ, ರಾಜಕಾರಣ ಕ್ಷೇತ್ರ ಅಂತಾ ಇಲ್ಲ. ಎಲ್ಲ ಕ್ಷೇತ್ರದಲ್ಲೂ ಡ್ರಗ್ಸ್​ ತೆಗೆದುಕೊಳ್ಳುವವರು ಇದ್ದಾರೆ. ಡ್ರಗ್ಸ್ ಜೊತೆ ಬದುಕುವವರು ನಮ್ಮ ಸಮಾಜದಲ್ಲಿ ಇದ್ದಾರೆ ಎಂದರು.

ಮಾಧ್ಯಮ ಕ್ಷೇತ್ರದ ಅನೇಕರಿಗೆ ಡ್ರಗ್ಸ್ ಲಿಂಕ್ ಇದೆ. ನಿಮ್ಮ ಆತ್ಮಸಾಕ್ಷಿಯಿಂದ ಹೇಳಿ ನೀವು ಎಂದ ಅಮರೇಗೌಡ ಬಯ್ಯಾಪೂರ ಪ್ರಶ್ನಿಸಿದರು. ನಾನು ಹೇಳಿದ್ದನ್ನು ಏನೇನೂ ತಿಳಿದುಕೊಂಡರೆ ಹೇಗೆ ? ಇದನ್ನು ಇಷ್ಟೊಂದು ಬಿಂಬಿಸುವ ಅಗತ್ಯವಿಲ್ಲ ಎಂದು ಹೇಳಿದ್ದೇನೆ ಎಂದು ಅಮರೇಗೌಡ ಬಯ್ಯಾಪೂರ ತಿಳಿಸಿದ್ದಾರೆ.

Advertisement

ಬರೀ ನಟಿಯರನ್ನ ಟಾರ್ಗೆಟ್​ ಮಾಡಬೇಡಿ ಸಿನಿಮಾ ಮೂಲಕ ಸಮಾಜ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ