Connect with us

Featured

ಕೃಷಿ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ: ಒಂದು ಲಕ್ಷ ಪರಿಹಾರ ಕೊಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ರೈಸಿಂಗ್ ಕನ್ನಡ :

ಬೀದರ್:

ಇತ್ತೀಚೆಗೆ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ರೈತ ಧೂಳಪ್ಪ ಬನ್ನಾಳೆ ಮನೆಗೆ ಕೆಪಿಸಿಸಿ‌ಕಾರ್ಯಾದ್ಯಕ್ಷ ಹಾಗೂ ಶಾಸಕ ಈಶ್ವರ್ ಖಂಡ್ರೆ ಶುಕ್ರವಾರ ಭೇಟಿ ಮಾಡಿ ಒಂದು‌ ಲಕ್ಷ ವೈಯಕ್ತಿಕ ಪರಿಹಾರ ಕೊಟ್ಟು ಸಾಂತ್ವನ ಹೇಳಿದರು.

ಭಾಲ್ಕಿ ತಾಲೂಕಿನ ಚಳಕಾಪೂರ ವಾಡಿಯಲ್ಲಿ ಈಚೆಗೆ ಕೃಷಿ ಹೊಂಡದಲ್ಲಿ ಮುಳುಗಿ ರೈತ ಧೂಳಪ್ಪ ಬನ್ನಾಳೆ ಸಾವನಪ್ಪಿದ್ದರು.ನೊಂದ ಕುಟುಂಬಕ್ಕೆ ಶಾಸಕ ಈಶ್ವರ್ ಖಂಡ್ರೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಜಾಹೀರಾತು

ಈ ವೇಳೆ ಮಾತನಾಡಿದ ಈಶ್ವರ್ ಖಂಡ್ರೆ ಅವರು. ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಬಾಲಕರು ಮೃತರಾಗಿರುವ ವಿಷಯ ತಿಳಿದು ವೈಯಕ್ತಿಕವಾಗಿ ತೀವ್ರ ಆಘಾತಗೊಂಡಿದ್ದೇನೆ.

ದುರ್ಘಟನೆ ಸಂಭವಿಸಿದ ಸಂದರ್ಭದಲ್ಲಿ ನಾನು ಬೆಂಗಳೂರಿನಲ್ಲಿ ಇರುವ ಕಾರಣಕ್ಕೆ ಭೇಟಿ ಕೊಡಲು ಸಾಧ್ಯವಾಗಿರಲಿಲ್ಲ, ಹೀಗಾಗಿ ಇಂದು ಬೆಂಗಳೂರಿನಿಂದ ಆಗಮಿಸಿ ನೇರವಾಗಿ ಇಲ್ಲಿಗೆ ಬಂದು ಸಾಂತ್ವಾನ ಹೇಳಿದ್ದೇನೆ‌ ಎಂದರು.

Advertisement

 ಮಗಳ ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡುತ್ತೇನೆ. ಸಿಎಂ ಬಿಎಸ್ ವೈ ಅವರನ್ನು ಭೇಟಿ ಮಾಡಿ ಇಲ್ಲಿನ ಸ್ಥಿತಿ ಮನುವರಿಕೆ ಮಾಡಿಕೊಟ್ಟು ಹೆಚ್ಚಿನ ಪರಿಹಾರ ಕೊಡಿಸುವ ಪ್ರಯತ್ನ ಮಾಡುತ್ತೇನೆ. ಜತೆಗೆ  ಕಡತಕ್ಕೆ ಕೊಟ್ಟಿರುವ ಮೃತರ 5 ಎಕರೆ ಜಮೀನು ಕೊಡಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ