Featured
ಅನೈತಿಕ ಚಟುವಟಿಕೆಯಿಂದಲೇ ಶಾಸಕ ಜಮೀರ್ ಅಹ್ಮದ್ ಉನ್ನತ ಸ್ಥಾನಕ್ಕೆ : ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪ
![](https://risingkannada.com/wp-content/uploads/2020/09/renukachrya-and-zameer.jpg)
ದಾವಣಗೆರೆ :
ರೈಸಿಂಗ್ ಕನ್ನಡ:
ಶಾಸಕ ಜಮೀರ್ ಅಹ್ಮದ್ ಅನೈತಿಕ ಚಟುವಟಿಕೆಯಿಂದಲೇ ಉನ್ನತ ಸ್ಥಾನಕ್ಕೆ ಬಂದ ವ್ಯಕ್ತಿ ಎಂದು ಹೊನ್ನಾಳಿ ಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಅವರು, ಶಾಸಕ ಜಮೀರ್ ಅಹ್ಮದ್ ಎನೇ ಗಳಿಸಿದ್ರು ಅದು ಅನೈತಿಕ ಚಟುವಟಿಕೆಗಳಿಂದ. ಚಿಲ್ಲರೇ ಗಿರಾಕಿ, ಗುಜರಿ ಗಿರಾಕಿ ಎಂದು ವ್ಯಂಗ್ಯವಾಡಿದರು.
![](https://risingkannada.com/wp-content/uploads/2020/08/BIDAR-EDUCATION-1-1024x460.jpg)
ಡ್ರಗ್ಸ್ ವಿಚಾರದಲ್ಲಿ ಸತ್ಯಾಂಶ ಹೊರಬರಲಿದ್ದು ಉಪ್ಪು ತಿಂದವರು ನೀರುಕುಡಿಯಲೇ ಬೇಕು ಎಂದರು.ನಮ್ಮ ಸರ್ಕಾರ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ ಎಂದರು.
ಶಾಸಕ ಜಮೀರ್ ಒಂದು ರೀತಿ ಎರಡು ನಾಲಿಗೆ ವ್ಯಕ್ತಿ.ಈ ಹಿಂದೆ ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ವಾಚ್ ಮನ್ ಆಗುವುದಾಗಿ ಹೇಳಿದ್ದರು. ಆದ್ರೆ ಯಡಿಯೂರಪ್ಪ ಸಿಎಂ ಅಗಿದ್ದಾರೆ. ಆದರೇ ಜಮೀರ್ ಅವರು ವಾಚ್ ಮನ್ ಆಗಲಿಲ್ಲ ಎಂದು ತರಾಟೆಗೆ ತಗೆದುಕೊಂಡರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?