Featured
ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಾವಣೆ ಮಾಡಲು ಎಲ್ಲಯೂ ಹೇಳಿಲ್ಲ: ಶಾಸಕ ಎಂಪಿ ರೇಣುಕಾಚಾರ್ಯ ಸ್ಪಷ್ಟನೆ
ರೈಸಿಂಗ್ ಕನ್ನಡ:
ದಾವಣಗೆರೆ :
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಎಂದೂ ಎಲ್ಲಿಯೂ ಚರ್ಚೆ ಮಾಡಿಲ್ಲಾವೆಂದೂ ಸಿಎಂ ರಾಜಕೀಯ ಕಾರ್ಯದರ್ಶಿ,ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಎಂಪಿ ರೇಣುಕಾಚಾರ್ಯ ಮಾತನಾಡಿ,
ಜಿಲ್ಲೆಯ ಅಭಿವೃದ್ಧಿ ಕುರಿತು ನಾನು ಹಾಗೂ ಜಿಲ್ಲೆಯ ಶಾಸಕರು ಬೆಂಗಳೂರಿನಲ್ಲಿ ಹಾಗೂ ಶಿರಮಗೊಂಡನಹಳ್ಳಿಯ ಎಸ್.ಎ.ರವೀಂದ್ರನಾಥ್ ಮನೆಯಲ್ಲಿ ಸಭೆ ಮಾಡಿದ್ದೇವೆ.
ಜಾಹೀರಾತು
ಜಿಲ್ಲೆಗೊಂದು ಸಚಿವ ಸ್ಥಾನ ನೀಡ ಬೇಕು, ದಾವಣಗೆರೆ ಜಿಲ್ಲೆ ಸಚಿವ ಸ್ಥಾನ ವಂಚಿತವಾಗಿದ್ದು ಸಚಿವ ಸ್ಥಾನ ನೀಡುವುದಕ್ಕಾಗಿ ಸಭೆ ನಡೆಸಿದ್ದೇವೆ.
ನನಗೆ ಸಚಿವ ಸ್ಥಾನ ನೀಡಿ ಎಂದು ಕೇಳಿಲ್ಲಾ,ಜಿಲ್ಲೆಯಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ಕೇಳಿದ್ದೇವೆ.
ಭೈರತಿ ಬಸವರಾಜ್ ಕೋವಿಡ್ ನಿಯಂತ್ರಿಸುವುದರ ಜೊತೆಗೆ ಅಧಿಕಾರಿಗಳೊಂದಿಗೆ ಸಾಕಷ್ಟು ಸಭೆ ಮಾಡಿದ್ದಾರೆ. ಅವರನ್ನು ಬದಲಾವಣೆ ಮಾಡಿ ಎಂದು ಎಲ್ಲಿಯೂ ಹೇಳಿಲ್ಲಾ.ಸಿಎಂ ಅವರನನ್ ಭೇಟಿ ಮಾಡಿದ್ದೂ ಕೂಡ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿಗಾಗಿ ಎಂದು ಹೇಳಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?