Featured
ಶಾಸಕ ಜಮೀರ್ ಅಹ್ಮದ್ಗೆ ಕೊರೊನಾ: ವೈದ್ಯರ ಸಲಹೆಯಂತೆ ಆಸ್ಪತ್ರಗೆ ದಾಖಲು

ರೈಸಿಂಗ್ ಕನ್ನಡ :
ಬೆಂಗಳೂರು:
ಕೈ ನಾಯಕ, ಮಾಜಿ ಸಚಿವ ಮತ್ತು ಹಾಲಿ ಶಾಸಕ ಜಮೀರ್ ಅಹ್ಮದ್ಗೆ ಕೊರೊನಾ ಸೋಂಕು ತಗುಲಿದೆ.
ಸ್ವತಃ ಜಮೀರ್ ಅಹ್ಮದ್ ತಮಗೆ ಕೊರೊನಾ ಇರೊದನ್ನ ದೃಢಪಡಿಸಿದ್ದು ಸಣ್ಣ ಪ್ರಮಾಣ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದರು. ಪರೀಕ್ಷೆಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.
ವೈದ್ಯರ ಸಲಹೆ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ ಎಂದು ಟ್ವೀಟರ್ನಲ್ಲಿ ಬರೆದಿದ್ದಾರೆ.
ಮೊನ್ನೆ ಬೆಂಗಳೂರಿನಲ್ಲಿ ನಡೆದ ಗಲಭೆ ವೇಳೆ ಶಾಸಕ ಜಮೀರ್ ಅಹಮದ್ ಭಾರೀ ಸುದ್ದಿಯಾಗಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?