Connect with us

Featured

ಶಾಸಕ ಜಮೀರ್ ಅಹ್ಮದ್, ಶೇಖ್​ ಫಾಜೀಲ್ ಇಬ್ಬರ ನಂಟಿನ ಬಗ್ಗೆ ವಿಚಾರಿಸಿ: ಸಿಸಿಬಿಗೆ ಪ್ರಶಾಂತ್ ಸಂಬರಗಿ ಮನವಿ

ರೈಸಿಂಗ್ ಕನ್ನಡ :


ಬೆಂಗಳೂರು:


ನನ್ನಲ್ಲಿದ್ದ ಸಾಕ್ಷಿಗಳನ್ನ ಸಿಸಿಬಿ ಅಧಿಕಾರಿಗಳಿಗೆ ಕೊಟ್ಟಿದ್ದು ಶಾಸಕ ಜಮೀರ್ ಅಹ್ಮದ್ ಮತ್ತು ಶೇಖ್​ ಫಾಜೀಲ್ ನಂಟಿಗೆ ವಿಚಾರಣೆ ಮಾಡುವಂತೆ ಮನವಿ ಮಾಡಿರುವುದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮನವಿ ಮಾಡಿದ್ದಾರೆ.


ಸ್ಯಾಂಡಲ್​ವುಡ್​ ಡ್ರಗ್ಸ್​ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆಗೆ ಒಳಪಟ್ಟಿದ್ದರು.ವಿಚಾರಣೆ ಮುಗಿದ ನಂತರ ಬಂದು ಮಾತನಾಡಿದ ಅವರು, ಸಿಸಿಬಿಗೆ ನನ್ನ ಬಳಿ ಇದ್ದ ಸಾಕ್ಷ್ಯಗಳನ್ನ ನೀಡಿದ್ದೇನೆ. ಶಾಸಕ ಜಮೀರ್ ಅಹ್ಮದ್ ಮತ್ತು ಶೇಖ್​ ಫಾಜೀಲ್ ಇಬ್ಬರ ವ್ಯವಹಾರ ಬಯಲಾಗಬೇಕು.

Advertisement
ಸಾಂದರ್ಭಿಕ ಚಿತ್ರ


ನಟ,ನಟಿಯರ ಬಗ್ಗೆ ಯಾವ ದಾಖಲೆಗಳನ್ನು ಕೊಟ್ಟಿಲ್ಲ.ನಾನು ಯಾರ ವಕ್ತಾರನೂ ಅಲ್ಲ. ಯಾವುದೇ ರಾಜಕೀಯ ಪ್ರೇರಿತನಾಗಿ ಕೆಲಸ ಮಾಡುತ್ತಿಲ್ಲ ಎಂದು ಮಾಧ್ಯಮಾಗಳಿಗೆ ಹೇಳಿದರು.

ಜಾಹೀರಾತು


ನಾನು ಗಾಳಿಯಲ್ಲಿ ಗುಂಡು ಹೊಡೆಯುವವನಲ್ಲ. ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್ ವಿರುದ್ಧ ಹೋರಾಟ ನಡೆಸುತ್ತೇನೆ. ಶಾಸಕ ಜಮೀರ್ ಅವರ 50ನೇ ಹುಟ್ಟುಹಬ್ಬದ ಸಂಭ್ರಮದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಜಾಕಿಶ್ರಾಫ್​,ಸಂಜಯ್ ದತ್​, ಶಕ್ತಿ ಕಪೂರ್,ಅಫ್ತಾಬ್ ಶಿವದಾಸನಿಯಂಥ ಶ್ರೇಷ್ಠ ನಟರು ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದರು.


ಈ ಪ್ರಕರಣದ ವಿಚಾರಣೆ ಮುಂದಿನ ಶುಕ್ರವಾರ ನಡೆಯಲಿದ್ದು ಮತ್ತೆ ವಿಚಾರಣೆ ಎದುರಿಸುವುದಾಗಿ ಪ್ರಶಾಂತ್ ಸಂಬರಗಿ ಹೇಳಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ