Featured
ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ಹಿನ್ನಲೆ : ಶಾಸಕರಾದ ಅಮರೇಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳಗೆ ಹೋಮ್ ಕ್ವಾರಂಟೈನ್ ?
ರೈಸಿಂಗ್ ಕನ್ನಡ :
ಕೊಪ್ಪಳ :
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ,ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹೋಮ್ ಕ್ವಾರಂಟೈನ್ ಮಾಡಲು ಜಿಲ್ಲಾ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಜುಲೈ 17ರಂದು ಕೊಪ್ಪಳದಲ್ಲಿ ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಾಳ್ಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮೂವರು ಶಾಸಕರು ಹಾಜರಿದ್ದರು.
ಸಭೆಯಲ್ಲಿ ಶಾಸಕ ಪರಣ್ಣ ಅಕ್ಕ,ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಶಾಸಕರು.ಶಾಸಕರಿಗೆ 10 ದಿನಗಳವರೆಗೆ ಹೋಮ್ ಕ್ವಾರಂಟೈನ್ ಪಾಲಿಸಲು ಸಲಹೆ ನೀಡಲಾಗಿದೆ.
ತಾತ್ಕಾಲಿಕವಾಗಿ ನಿವಾಸಕ್ಕೆ ಬರುವ ಸಾರ್ವಜನಿಕರ ಸಂಪರ್ಕದಿಂದ ದೂರ ಇರಲಿದ್ದಾರೆ. ಅಗತ್ಯ ಸಮಸ್ಯೆಗಳಿದ್ದಲ್ಲಿ ಮಾತ್ರ ಸಂಪರ್ಕಿಸುವುದಾಗಿ ತಿಳಿಸಿದ್ದಾರೆ.
You may like
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ