Featured
ಹೊಸ ಇತಿಹಾಸ ಬರೆದ ನೂತನ MLC ಶಾಂತರಾಮ್ ಸಿದ್ದಿ: ಸಿದ್ದಿ ಸಮುದಾಯದ ಮೂಲ ಯಾವುದು ಗೊತ್ತಾ ?

ರೈಸಿಂಗ್ ಕನ್ನಡ :
ಬೆಂಗಳೂರು:

ರಾಜ್ಯಪಾಲ ವಜುಭಾಯಿ ವಾಲಾ ಬುಧವಾರ ಶಾಂತರಾಮ ಬುದನಾ ಸಿದ್ದಿ ಅವರನ್ನ ನೂತನವಾಗಿ ವಿಧಾನ ಪರಿಷತ್ಗೆ ನಾಮನಿರ್ದೇರ್ಶನಮಾಡಿದರು.ಈ ಮೂಲಕ ಕರ್ನಾಟಕದಲ್ಲಿ ಸಿದ್ದಿ ಸಮುದಾಯದಿಂದ ಮೊದಲ ಕಾನೂನು ನಿರೂಪಕ ಎಂಬ ಗೌರವ ಪಡೆದಿದ್ದಾರೆ.

ಸಿದ್ದಿ ಸಮುದಾಯದ ಮೂಲ ಆಫ್ರಿಕಾವಾಗಿದೆ. ಭಾರತದಲ್ಲಿರುವ ಸಿದ್ದಿ ಸಮುದಾಯದ ವಂಶಸ್ಥರು ಈಶಾನ್ಯ ಆಫ್ರಿಕಾ ಭಾಗದವರಾಗಿದ್ದಾರೆ. ಇವರು ಕರ್ನಾಟಕದಲ್ಲಿ ಬುಡಕಟ್ಟು ಜನಾಂಗದ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 
ಸಿದ್ದಿ ಸಮುದಾಯ ಗುಜರಾತಿನ ಕರಾವಳಿ ಭಾಗ, ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಸಿಗುತ್ತಾರೆ. ಜುನಗಾದ್ ಜಿಲ್ಲೆಯಲ್ಲಿ ಈ ಜನಾಂಗದವರು ಹೆಚ್ಚಿನಸಂಖ್ಯೆಯಲ್ಲಿದ್ದ 50ರಿಂದ 60 ಸಾವಿರ ಮಂದಿ ಇದ್ದಾರೆ. ಇವರೆಲ್ಲಿ ಬಹುತೇಕ ಮಂದಿ ಮುಸಾಲ್ಮಾನರಾಗಿದ್ದಾರೆ. ಕರ್ನಾಟಕದಲ್ಲಿರುವ ಈ ಜನಾಂಗ ಕೈಸ್ಥ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಶಾಂತರಾಮ ಸಿದ್ದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ನಲ್ಲಿ ಬುಡಕಟ್ಟು ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಹಿಟ್ಲಾಹಳ್ಳಿಯಲ್ಲಿ ಪದವಿ ಪಡೆದಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















