Connect with us

Featured

ಚೀನಾಕ್ಕೆ ಮತ್ತೊಂದು ಶಾಕ್​​- ಕೇಂದ್ರ ಸರ್ಕಾರದಿಂದ 370 ವಸ್ತುಗಳ ಗುಣಮಟ್ಟಕ್ಕೆ ನಿರ್ಬಂಧ- ಡ್ರ್ಯಾಗನ್​ ದೇಶದ ಎಕಾನಮಿಗೆ ಪೆಟ್ಟು..!

Indo China Flag

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

Advertisement

ಚೀನಾ ವಸ್ತುಗಳೆಂದ್ರೆ ಬೆಲೆ ಕಡಿಮೆ ಹೆಚ್ಚು ಲಾಭ ಅನ್ನುವ ಮಾತಿದೆ. ಆದ್ರೆ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವ ಚೀನಾಕ್ಕೆ ಕೇಂದ್ರ ಸರ್ಕಾರ ಹೊಡೆತಗಳ ಮೇಲೆ ಹೊಡೆತ ಕೊಡುತ್ತಿದೆ. ಚೀನಾ ಆ್ಯಪ್​ಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಈಗ ಚೀನಾ ವಸ್ತುಗಳ ಗುಣಮಟ್ಟದ ಮೇಲೆ ಮೋದಿ ಸರ್ಕಾರ ಚಾಟಿ ಏಟು ಹಾಕಿದೆ. ಚೀನಿ ವಸ್ತುಗಳ ಮೇಲೆ ಗುಣಮಟ್ಟ ನಿರ್ಬಂಧ ವಿಧಿಸುವ ನಿರ್ಣಯವನ್ನು ಭಾರತ ಸರ್ಕಾರ ಕೈಗೊಂಡಿದೆ.

Chamundeshwari
Chamundeshwari

ರಾಜತಾಂತ್ರಿಕ ಮಾರ್ಗಗಳ ಮೂಲಕ ಚೀನಾ ಮಣಿಸಲು ಮೋದಿ ಸರ್ಕಾರ ಮುಂದಾಗಿದೆ. ಚೀನಾದಿಂದ ಆಮದಾಗುತ್ತಿರುವ ಸುಮಾರು 370 ವಸ್ತುಗಳ ಗುಣಮಟ್ಟದ ಮೇಲೆ ನಿರ್ಬಂಧವಿಧಿಸಿರುವ ಭಾರತ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ಶಾಕ್​ ಮೇಲೆ ಶಾಕ್​ ನೀಡುತ್ತಿದೆ. ಚೀನಾದಿಂದ ಆಮದಾಗುವ ಸುಮಾರು 370 ವಸ್ತುಗಳನ್ನು ಮುಂದಿನ ಮಾರ್ಚ್‌ ಒಳಗಾಗಿ ಭಾರತೀಯ ಮಾನದಂಡಗಳ ಸುಪರ್ದಿಗೆ ತರಲಾಗುವುದು ಎಂದು ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ.

Advertisement

ಆಟಿಕೆ ಸಾಮಾನುಗಳು, ಸ್ಟೀಲ್ ಬಾರ್, ಸ್ಟೀಲ್ ಟ್ಯೂಬ್, ಟೆಲಿಕಾಂ, ಎಲೆಕ್ಟ್ರಾನಿಕ್​ ಐಟಂಗಳು, ಕಾಗದ, ರಬ್ಬರ್, ಭಾರೀ ಯಂತ್ರೋಪಕರಣಗಳು, ಗಾಜು ಹೀಗೆ ಸುಮಾರು 370ಕ್ಕೂ ಹೆಚ್ಚು ವಸ್ತುಗಳ ಮೇಲೆ ಗುಣಮಟ್ಟ ನಿರ್ಬಂಧ ವಿಧಿಸಿ ಈ ಮೂಲಕ ಚೀನಾಕ್ಕೆ ಆರ್ಥಿಕ ಹೊಡೆತ ನೀಡಲು ಭಾರತ ಮುಂದಾಗಿದೆ. ಇದೆಲ್ಲದರ ಜೊತೆಗೆ ಆತ್ಮ ನಿರ್ಭರ ಭಾರತ್ ಯೋಜನೆಯನ್ನು ಚುರುಕುಗೊಳಿಸಿ, ಆಮದನ್ನು ಕಡಿಮೆ ಮಾಡಿ ರಫ್ತು ಹೆಚ್ಚಿಸುವ ಗುರಿ ಸಾಧನೆಗೂ ಈ ಕ್ರಮ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಚೀನಾ ವಸ್ತುಗಳಿಗೆ ಭಾರತ ನಿರ್ಬಂಧ ವಿಧಿಸಿದರೆ, ಚೀನಾಕ್ಕೆ ಆರ್ಥಿಕ ಹೊಡೆತ ಬೀಳಲಿದೆ. ಚೀನಾ ಪಾಲಿಗೆ ಭಾರತ ಏಷ್ಯಾದಲ್ಲೇ ನಂಬರ್​ 1 ಮಾರುಕಟ್ಟೆಯಾಗಿದೆ ಅನ್ನುವುದನ್ನು ನೆನಪು ಮಾಡಿಕೊಳ್ಳಬೇಕಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ