Connect with us

ರಾಜಕೀಯ

PM Narendra Modi | ಭಾರತ 2047ಕ್ಕೆ ಅಭಿವೃದ್ಧಿಶೀಲ ದೇಶವಾಗಿಸಲು ಮೋದಿ ಸಂಕಲ್ಪ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಆಯೋಜಿಸಿದ ‘ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್-2024’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಕಸಿತ ಭಾರತಕ್ಕೆ ತಮ್ಮ ದೂರದೃಷ್ಟಿ ಹಾಗೂ ಅವಿಸ್ಮರಣೀಯ ಕಾರ್ಯವೈಖರಿಯಿಂದ ಮೋದಿಜಿ ಈಗಲೇ ಅಡಿಪಾಯ ಹಾಕಿದ್ದಾರೆ. ವಿಕಸಿತ ಭಾರತ ಮೋದಿಜಿ ಅವರ ಮಹೋನ್ನತ ಕನಸು ಎಂದು ಜೋಶಿ ಬಣ್ಣಿಸಿದರು. ಸ್ವಾತಂತ್ರ್ಯ ಸಿಕ್ಕು 75 ವರ್ಷವಾದರೂ ನಾವಿನ್ನೂ ಅಭಿವೃದ್ಧಿ ಹೊಂದುತ್ತಿರುವ ದೇಶ ಎನಿಸಿಕೊಂಡಿದೆ. ಇನ್ನು ಮೇಲೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರ ಹೊಮ್ಮಲಿದೆ ಎಂದರು.

ಈಗ ಆರ್ಥಿಕವಾಗಿ 5ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಹೆಜ್ಜೆ ಇಡುತ್ತಿದ್ದೇವೆ. ಇನ್ನು 20 ವರ್ಷಗಳಲ್ಲಿ ಅಭಿವೃದ್ಧಿಶೀಲ ರಾಷ್ಟ್ರವಾಗಿ ಭಾರತ ಮೊದಲಿರುತ್ತದೆ ಎಂದು ಹೇಳಿದರು. ಮೋದಿ ಚಿಂತನೆಯುಳ್ಳ ಪ್ರಧಾನಿ: ನರೇಂದ್ರ ಮೋದಿ ಅವರು ಚಿಂತೆ ಮಾಡುವವರಲ್ಲ. ಚಿಂತನೆ ಮಾಡುವ ಪ್ರಧಾನಿಯಾಗಿದ್ದಾರೆ. ತಾವು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಇಲಾಖೆಗಳಲ್ಲಿ ಏನಿರಬೇಕು?, ಹೇಗಿರಬೇಕು? ಎಂಬುದನ್ನು ಈಗಲೇ ಅಧಿಕಾರಿ ವರ್ಗಕ್ಕೆ ಸಲಹೆ- ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಜಗತ್ತಿನ ವಿವಿಧ ದೇಶಗಳಲ್ಲಿ ಲಿಂಗಾಯತ ವೀರಶೈವರು ಉದ್ದಿಮೆಗಳನ್ನು ಸ್ಥಾಪಿಸಿ ಉದ್ಯೋಗ ಕಲ್ಪಿಸುವಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಸಮಾಜದ ಯುವ ಪೀಳಿಗೆ ಸಹ ಇದನ್ನು ಅನುಸರಿಸಬೇಕು ಎಂದು ಜೋಶಿ ಕರೆ ನೀಡಿದರು. ಅಂತಾರಾಷ್ಟ್ರೀಯ ಬ್ಯುಸಿನೆಸ್ ಸಮಾವೇಶಗಳ ಆಯೋಜನೆಯಿಂದ ಯುವ ಜನತೆಯ ಉನ್ನತಿಗೆ ಮಾರ್ಗದರ್ಶನ ದೊರೆಯುತ್ತದೆ ಎಂದು ಅಭಿಪ್ರಾಯಿಸಿದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ