ರೈಸಿಂಗ್ ಕನ್ನಡ :
ಬೆಂಗಳೂರು :
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಾನ್ಸೂನ್ ಮಳೆಯ ಅಬ್ಬರ ಹೆಚ್ಚಾಗೋ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲೂ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ರಾಜ್ಯದ ಕರಾವಳಿ ಭಾಗ, ಬೆಂಗಳೂರು, ಬೆಂ ಗ್ರಾಮಾಂತರ, ಮೈಸೂರು, ಕೊಡಗು, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ ಸೇರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 50ರಿಂದ 60ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಇದ್ರಿಂದಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?