Connect with us

Featured

ಬಹುನಿರೀಕ್ಷಿತಾ ಭೀಮಸೇನ ನಳಮಹಾರಾಜ ಕೌಟುಂಬಿಕ ನಾಟಕದ ಟೀಸರ್​ ರಿಲೀಸ್​

ರೈಸಿಂಗ್ ಕನ್ನಡ:


ನ್ಯೂಸ್​ಡೆಸ್ಕ್​:


ಬಹುನಿರೀಕ್ಷಿತಾ ಭೀಮಸೇನ ನಳಮಹಾರಾಜ ಕೌಟುಂಬಿಕ ನಾಟಕದ ಟೀಸರ್​ ರಿಲೀಸ್​ ಆಗಿದೆ.
ಒಂದು ನಿಮಿಷದ ಟೀಸರ್​ನಲ್ಲಿ ತಂದೆ ಮತ್ತು ಮಗಳ ನಡುವಿನ ಪ್ರೀತಿಯ ಬಾಂಧವ್ಯವನ್ನ ತಿಳಿಸಲಾಗಿದೆ.

ಕೌಟುಂಬಿಕ ನಾಟಕ ಭೀಮಸೇನ ನಳಮಹಾರಾಜ


ಅಮೆಜಾನ್​ ಪ್ರೈಮ್​ ವಿಡಿಯೊ ಭೀಮಸೇನ ನಳಮಹಾರಾಜದ ಮೋಷನ್​ ಪೋಸ್ಟರ್​ ಬಿಡುಗಡೆಗೊಳಿಸಿದೆ.
ಕಾರ್ತಿಕ್​ ಸರಗೂರ್​ ನಿರ್ದೇಶಿಸಿರುವ ಭೀಮಸೇನ ನಳಮಹಾರಾಜ ಕೌಟುಂಬಿಕ ಮನರಂಜಿಸುವ ನಾಟಕ ಅಕ್ಟೋಬರ್​ 29ರಿಂದ ಅಮೇಜಾನ್​ ಪ್ರೈಮ್​ ವಿಡಿಯೊದಲ್ಲಿ ವೀಕ್ಷಣೆಗೆ ಸಿದ್ದವಿದೆ.


ಒಗ್ಗಟಿನ ಭಾವನೆ, ರಕ್ತ ಸಂಬಂಧದ ಅಳಿಸಲಾಗದ ಬಂಧವನ್ನ ತಿಳಿಸುತ್ತದೆ. ಅರವಿಂದ್​ ಅಯ್ಯರ್​, ಆರೋಹಿ ನಾರಾಯಣ್, ಪ್ರಿಯಾಂಕಾ ತಿಮ್ಮೇಶ್​,ಅಚ್ಯುತ್​ ಕುಮಾರ್​ ಮತ್ತು ಆದ್ಯಾ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ.
ಪುಷ್ಕರ್​ ಮಲ್ಲಿಕಾರ್ಜು, ರಕ್ಷಿತ್ ಶೆಟ್ಟಿ, ಹೇಮಂತ್​ ಎಂ. ರಾವ್​ ನಿರ್ಮಿಸಿದ್ದಾರೆ.

Advertisement


ಹಬ್ಬದ ಈ ಶುಭ ಸಂದರ್ಭದಲ್ಲಿ ಭಾರತ ಸೇರಿದಂತೆ 200 ದೇಶಗಳಲ್ಲಿ ಮತ್ತು ಪ್ರಾಂತ್ಯಗಳಲ್ಲಿ ಅಮೆಜಾನ್​ ಪ್ರೈಮ್​ ವಿಡಿಯೊ ಮೂಲಕ ವೀಕ್ಷಿಸಬಹುದಾಗಿದೆ. ​

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ