Featured
ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಕೃಷಿ ಮಸೂದೆಗೆ ವಿರೋಧಿಸಿ ಶಿರೋಮಣಿ ಅಕಾಲಿದಳ ಪಕ್ಷದ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ನೀಡಿದ್ದ ರಾಜೀನಾಮೆಯನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.
ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಅವರಿಂದ ತೆರವಾಗಿರುವ ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವ ಸ್ಥಾನವನ್ನ ನರೇಂದ್ರ ಸಿಂಗ್ ತೊಮ್ರ್ಗೆ ಹೆಚ್ಚುವರಿಯಾಗಿ ವಹಿಸಲಾಗಿದೆ.
ಮೊನ್ನೆಯಷ್ಟೆ ಲೋಕಸಭೆಯಲ್ಲಿ ಹೊಸ ಕೃಷಿ ಮಸೂದೆಗೆ ತೀವ್ರ ವಿರೋಧದ ನಡುವೆ ಅಂಗೀಕಾರ ಪಡೆದುಕೊಂಡಿತ್ತು. ಪಂಜಾಬ್ನಲ್ಲಿಯೂ ಬಾರೀ ವಿರೋಧ ವ್ಯಕ್ತವಾಗಿತ್ತು.
ಒತ್ತಡದಲ್ಲಿ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ. ಇತ್ತ ಪ್ರತಿಪಕ್ಷ ಕಾಂಗ್ರೆಸ್ ಇದೊಂದು ನಾಟಕ ಎಂದು ವ್ಯಂಗ್ಯವಾಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?