Connect with us

Featured

ಸಂಸದ ತೇಜಸ್ವಿ ಸೂರ್ಯಗೆ ಜನ ಯೋಜನಾ ಅಭಿಯಾನದಿಂದ ಸನ್ಮಾನ

ರೈಸಿಂಗ್ ಕನ್ನಡ: 

ಬೆಂಗಳೂರು: 

ಯುವ ಮತ್ತು ಉತ್ಸಾಹಿ ನಾಯಕ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯರವರು ‘ರಾಷ್ಟ್ರೀಯ ಯುವ ಮೋರ್ಚಾ’ಅಧ್ಯಕ್ಷ ಪದವಿ ಅಲಂಕರಿಸಿದ ಸಲುವಾಗಿ ‘ಪ್ರಧಾನ ಮಂತ್ರಿ ಜನ ಕಲ್ಯಾಣಧಿಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

 ಈ ವೇಳೆ ವಿಡಿಯೋ ಕಾನ್ಪಾರೆನ್ಸ್ ಮೂಲಕ, ರಾಷ್ಟ್ರೀಯ ಪದಾಧಿಕಾರಿಗಳು ಹಾಜರಿದ್ದರು. ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀತೇಜಸ್ವಿ ಸೂರ್ಯರವರು “ನನ್ನ ಮೇಲೆ ವಿಶ್ವಾಸ ವಿಟ್ಟು, ರಾಷ್ಟ್ರೀಯ ಜವಾಬ್ದಾರಿಯನ್ನು ನೀಡಿದ ಪಕ್ಷದ ವರಿಷ್ಠರಿಗೆ ಮತ್ತು ಈ ಸಂದರ್ಭದಲ್ಲಿ ನನ್ನನ್ನು ಸನ್ಮಾನಿಸುತ್ತಿರುವ ಪ್ರಧಾನಮಂತ್ರಿ ಜನಕಲ್ಯಾಣಕಾರಿ ಯೋಜನ ಪ್ರಚಾರ ಪ್ರಸಾರ ಅಭಿಯಾನದ ಎಲ್ಲ ಪದಾಧಿಕಾರಿಗಳೂ ಹಾಗೂ ಸದಸ್ಯರಿಗೆ ಧನ್ಯವಾದ ಹೇಳುತ್ತಿದ್ದೇನೆ.

Advertisement

ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಮಾಜದ ತಳಮಟ್ಟದ ಪ್ರಜೆಯವರೆಗೆ ಮುಟ್ಟಿಸುವ ಅದಮ್ಯ ಜವಾಬ್ದಾರಿ ಪ್ರಧಾನ ಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ ಹೆಗಲ ಮೇಲಿದೆ ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಎಂದು ಶುಭ ಕೋರಿದರು.

ಈ ಸಭೆಯಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಜನಕಲ್ಯಾಣಧಿಕಾರಿ ಯೋಜನಾ ಪ್ರಚಾರಪ್ರಸಾರ ಅಭಿಯಾನದ ರಾಜ್ಯ ಅಧ್ಯಕ್ಷರಾದ ಅಮಿತಾ ಪಾಂಡೆ, ತೇಜಸ್ವಿ ಸೂರ್ಯ ಅವರನ್ನ ನೋಡಿದಾಗ ನನ್ನ ಮಾತೃತ್ವ ಉಕ್ಕಿ ಬರತ್ತೆ, ಇಂಥ ಮಗನನ್ನು ಪಡೆದ ತೇಜಸ್ವಿಯವರ ತಾಯಿ ನಿಜಕ್ಕೂ ಪುಣ್ಯವಂತರು, ಇವರ ಉತ್ಸಾಹ ನೇರ ನುಡಿ ಮತ್ತು ನಾಯಕತ್ವದ ಗುಣಗಳನ್ನು ನೋಡುತ್ತಿದ್ದಾರೆ, ಭವಿಷ್ಯದಲ್ಲಿ ಇವರನ್ನು ಇನ್ನೂ ಅತಿ ದೊಡ್ಡ ಸ್ಥಾನದಲ್ಲಿ ನೋಡಬೇಕೆನ್ನುವ ಆಶಯ ಮೂಡುತ್ತಿದೆ.

ಭಾರತಾಂಬೆಯ ಎಲ್ಲ ಕೃಪಾಶೀರ್ವಾದ ತೇಜಸ್ವಿಸೂರ್ಯರವರ ಮೇಲಿರಲಿ ಮತ್ತು ಅವರು ರಾಷ್ಟ್ರಮಟ್ಟದಲ್ಲಿ ಇನ್ನೂ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿ ತಮ್ಮ ಕ್ಷೇತ್ರ ಮತ್ತು ಕ್ಷೇತ್ರದ ಜನರ ಅಭಿವೃದ್ಧಿಗೆ ಒತ್ತಾಸೆಯಾಗಲಿ ಎಂದು ಹಾರೈಸುತ್ತೇನೆ”ಎಂದರು.

ಪ್ರಧಾನ ಮಂತ್ರಿ ಜನಕಲ್ಯಾಣಕಾರಿ ಯೋಜನ ಪ್ರಚಾರ ಪ್ರಸಾರ ಅಭಿಯಾನದ ರಾಷ್ಟ್ರೀಯ ಅಧ್ಯಕ್ಷರಾ ಹಪುಶೇಷ್ಆತ್ರೇಯ, ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಶಶಾಂಕ್​, ರಾಷ್ಟ್ರೀಯ ಪದಾಧಿಕಾರಿಗಳು ಮತ್ತು ಸದಸ್ಯರು ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದರು ಮತ್ತು ರಾಜ್ಯದ ಸಂಘಟನಾ ಕಾರ್ಯದರ್ಶಿ ದಿನೇಶ್ ಶ್ಹಾ ರ್ದಿ ಕ್ಪಟೇಲ್,  ಕಾರ್ಯದಶಿಗಳಾದ ಭರತ್‌ಕುಮಾರ್, ಯುವಾಧ್ಯಕ್ಷರಾದ ಕೌಶಲ್​ ಜೈನ್​, ಐ.ಟಿ. ಸೆಲ್​ ಮುಖ್ಯಸ್ಥೆ  ಲಲಿತಾ ಖಾಲಿಯಾ, ಮಾಧ್ಯಮ ಸದಸ್ಯ ಮುರಳಿ. ಬಿ.ಆರ್,ಮಹಿಳಾ ಅಧ್ಯಕ್ಷ ಶೋಭಾ ಬೆಂಗಳೂರು ಗ್ರಾಮಾಂತರ ಅಧ್ಯಕ್ಷ ರಘು ಪತಿ ನಾಯ್ಡು ಮತ್ತು ಬೆಂಗಳೂರು ಗ್ರಾಮಾಂತರ ಸದಸ್ಯ ವಿವೇಕ್  ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ