Connect with us

Featured

ಮಕ್ಕಳ ಚಿತ್ರ ‘ನಮ್ಮ ಪ್ರೀತಿಯ ಶಾಲೆ’ಗೆ ಮಹೂರ್ತ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​:

        ಹೊಸಬರ ಮಕ್ಕಳ ಚಿತ್ರ ’ನಮ್ಮ ಪ್ರೀತಿಯ ಶಾಲೆ’ ಮುಹೂರ್ತ ಸಮಾರಂಭವು ಮಿನಿ ಇಸ್ಕಾನ್ ಆವರಣ, ಶ್ರೀ ಲಕ್ಷೀ ನರಸಿಂಹ ದೇವಸ್ಥಾನದಲ್ಲಿ ಸರಳವಾಗಿ ಜರುಗಿತು.   ಮಾ.ಜಿವಿತ್‌ಭೂಷಣ್ (ಸೆಲ್ವಂ ಪುತ್ರ) ಮತ್ತು ಮಾಸ್ಟರ್ ಮಹಾನಿದಿ ನಟಿಸುವ ಮೊದಲ ದೃಶ್ಯವನ್ನು ಸೆರೆಹಿಡಿಯಲಾಗಿ, ನಂತರ ಹೊರಾಂಗಣದಲ್ಲಿ ಚಿತ್ರೀಕರಣ ನಡೆಯಿತು. ತಾರಗಣದಲ್ಲಿ ಅಚ್ಯುತಕುಮಾರ್, ದತ್ತಣ್ಣ, ಕೆಜಿಎಫ್ ಖ್ಯಾತಿಯ ಕೃಷ್ಣೋಜಿರಾವ್ ಮುಂತಾದವರು ನಟಿಸುತ್ತಿದ್ದಾರೆ. (ಸಿಎಂ ಪಾತ್ರವನ್ನು ಸ್ಟಾರ್ ನಟ ಅಭಿನಯಿಸುವ ಸಾದ್ಯತೆ ಇದೆ)

     ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇದೆಯೆಂದು ಶಾಲೆಯನ್ನು ಮುಚ್ಚಲಾಗುತ್ತದೆ. ಪೋಷಕರು ಪಂಚಾಯತಿ ಅಧ್ಯಕ್ಷರನ್ನು ಕೇಳಿದಾಗ, ಸಿಎಂ ಆದೇಶದಂತೆ  ಶಾಲೆಯನ್ನು ಮುಚ್ಚಲಾಗಿದೆ. ಏನಿದ್ದರೂ ನೀವು ಅವರನ್ನು ಸಂಪರ್ಕಿಸಬೇಕೆಂದು ಹೇಳುತ್ತಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಮಕ್ಕಳು ಯಾರಿಗೂ ಹೇಳದೆ ಶಾಲೆಯನ್ನು ಉಳಿಸಿಕೊಳ್ಳಲು ಬೆಂಗಳೂರಿಗೆ ಬರುತ್ತಾರೆ. ಇಲ್ಲಿಗೆ ಬಂದು ಸಿಎಂರನ್ನು ಭೇಟಿ ಮಾಡಲು ಏನು ಕಷ್ಟಗಳನ್ನು ಅನುಭವಿಸುತ್ತಾರೆ. ಕೊನೆಗೂ ಅವರ ಶ್ರಮ ಸಾರ್ಥಕವಾಗುತ್ತದಾ? ಶಾಲೆ ಪುನ: ತೆರೆಯುತ್ತದಾ? ಎಂಬುದು ಒನ್ ಲೈನ್ ಕಥಾ ಸಾರಾಂಶವಾಗಿದೆ.

      ರಚನೆ,ಛಾಯಾಗ್ರಹಣ, ನಿರ್ದೇಶನ ಮಾಡುತ್ತಿರುವ ಸೆಲ್ವಂ ನಿರ್ಮಾಣದಲ್ಲಿ ಪಾಲುದಾರರು. ಇವರೊಂದಿಗೆ ಹೈದರಬಾದ್‌ನ ವೈ.ಆರ್.ವೇಮಿರೆಡ್ಡಿ  ಶ್ರೀ ಯೋಗ ಲಕ್ಷೀ ನರಸಿಂಹ ಸ್ವಾಮಿ ಕಂಬೈನ್ಸ್ ಅಡಿಯಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಎರಡು ಹಾಡುಗಳಿಗೆ ಪಳನಿ.ಡಿ.ಸೇನಾಪತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಸಂಕಲನ ಕೆ.ಎಂ.ಪ್ರಕಾಶ್, ಸಂಭಾಷಣೆ ಸಿವತೇಜಸ್, ನೃತ್ಯ ಹರಿಕೃಷ್ಣ-ಶ್ರೀಶೈಲಂ, ನಿರ್ಮಾಣ ನಿರ್ವಹಣೆ ಹನಮಂತು ಅವರದಾಗಿದೆ. ಕೋಲಾರ ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ