Featured
ತಲಕಾವೇರಿ ದುರಂತ – ಅರ್ಚಕ ನಾರಾಯಣ್ ಆಚಾರ್ ಮೃತದೇಹ ಪತ್ತೆ
![](https://risingkannada.com/wp-content/uploads/2020/08/images.jpg)
ರೈಸಿಂಗ್ ಕನ್ನಡ :
ಮಡಿಕೇರಿ :
ಬೆಟ್ಟ ಕುಸಿತದಿಂದ ಕಣ್ಮರೆಯಾಗಿದ್ದ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ್ ಆಚಾರ್ ಅವರ ಮೃತದೇಹ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದೆ.
ಸ್ಥಳೀಯ ಪೊಲೀಸರು, ನಾರಾಯಣ ಆಚಾರ್ ಅವರದ್ದೇ ಮೃತದೇಹ ಎಂದು ಗುರುತಿಸಿದ್ದಾರೆ. ಮನೆ ಕೊಚ್ಚಿ ಹೋಗಿದ್ದ ಸ್ಥಳದಿಂದ ದೂರದ ಪ್ರತಾಪದಲ್ಲಿ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆಗಸ್ಟ್ 8 ರಂದು ನಾರಾಯಣ್ ಆಚಾರ ಅವರ ಅಣ್ಣ ಆನಂದ ತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು. ರವಿ ಕರಿಣ್ ಭಟ್, ಶ್ರೀನಿವಾಸ್ ಹಾಗೂ ಶಾಂತ ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ನಾರಾಯಣ್ ಆಚಾರ್ ಪgತ್ರಿಯರಾದ ನಮಿತಾ, ಶಾರದಾ ಹಾಗೂ ಮೊಮ್ಮಕ್ಕಳು ಸ್ಥಳದಲ್ಲಿದ್ದಾರೆ. ತಲಕಾವೇರಿ ವ್ಯಾಪ್ತಿಯಲ್ಲಿ ಮತ್ತೆ ಬಿರುಸಿನ ಮಳೆಯಾಗುತ್ತಿದ್ದು ಶೋಧ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?