Connect with us

Featured

ಕೋವಿಡ್ 19 ವೈರಸ್ ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಸೂಚನೆ- ಮಂಡ್ಯದಲ್ಲಿ ಸಚಿವರ ಬಿರುಸಿನ ಸಭೆ

ರೈಸಿಂಗ್​ ಕನ್ನಡ:

ಮಂಡ್ಯ:

Advertisement

ಕೋವಿಡ್-19 ಹರಡದಂತೆ ತಡೆಗಟ್ಟಲು ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ| ನಾರಾಯಣ ಗೌಡ ಅವರು ಮಂಡ್ಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಕೊರೋನಾ ವೈರಸ್ ಕೋವಿಡ್-19 ಹರಡದಂತೆ ತಡೆಯಲು ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೂ ಸಹಾ ಮುಂಜಾಗೃತ ಕ್ರಮವಾಗಿ ಸೋಂಕಿತರ ಸಂಪರ್ಕದಲ್ಲಿದ್ದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದವರನ್ನು (ಪ್ರೈಮರಿ ಅಂಡ್ ಸೆಕೆಂಡರಿ ಕಾಂಟ್ಯಾಕ್ಟ್) ಸಂಪೂರ್ಣವಾಗಿ ಪತ್ತೆಹಚ್ಚಿ ಅವರನ್ನು ಕ್ವಾರಂಟೈನ್ ಮಾಡಿ, ಅವರ ಮೇಲೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು

ಜಿಲ್ಲೆಯಲ್ಲಿ ಕೊರೋನಾ ಹರಡದಂತೆ ತಡೆಯುವ ನಿಟ್ಟಿನಲ್ಲಿ ಮೆಡಿಸಿನ್ ಹಾಗೂ ಇತರೆ ವೈದ್ಯಕೀಯ ಸೌಲಭ್ಯ ಗಳು ಕೊರತೆಯಾಗಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಮಂಡ್ಯ ಶಾಸಕ ರಾದ ಶ್ರೀನಿವಾಸ್, ಮಂಡ್ಯ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್, ಜಿಲ್ಲಾ ಆರೋಧಿಕಾರಿ ಮಂಜೇಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತಿರಿದ್ದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ