Connect with us

ಟಾಪ್ ನ್ಯೂಸ್

ರಾಷ್ಟ್ರೀಯ ಐಕ್ಯತಾ ಸಮಾವೇಶ: ಭಾಗವಹಿಸುವ ಗಣ್ಯರು ಯಾರು ಗೊತ್ತಾ?

ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.24 ಮತ್ತು 25ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿದಂತೆ ಭಾರತದ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಜನವರಿ 26ರಿಂದ 31 ಜಿಲ್ಲೆಗಳಲ್ಲೂ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ. ಅಮೃತ ಉತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 25ರಂದು ಜಾಥಾ ಕೊನೆಯಾಗುತ್ತದೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರೊ, ಅಶುತೋಷ್, ಪ್ರಶಾಂತ್ ಭೂಷಣ್, ಮೇದಾ ಪಾಟ್ಕರ್ ಸೇರಿದಂತೆ ಅನೇಕ ಮೇಧಾವಿಗಳು ಭಾಗವಹಿಸುತ್ತಿದ್ದಾರೆ. ಜನರ ಭಾವನೆಗಳು, ಸಂವಿಧಾನದ ಬಗ್ಗೆ ಬೆಳಕು ಚೆಲ್ಲುವ ಕೆಲಸವಾಗುತ್ತಿದೆ. 24ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟನೆಯಾಗಲಿದೆ. 25ರಂದು ದೊಡ್ಡ Rally ಆಯೋಜನೆ ಮಾಡಲಾಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ