Connect with us

Featured

ನೇಪಾಳದಿಂದಲೂ ಭಾರತದ ಭೂ ಕಬಳಿಕೆ- ಗೂಗಲ್ ಮ್ಯಾಪ್ ಅಪ್ಡೇಟ್ ಮಾಡಲು ಸಿದ್ಧತೆ- ಹೊಸ ಭೂಪಟ ವಿಶ್ವಸಂಸ್ಥೆಗೆ ಕಳುಹಿಸಲು ನೇಪಾಳ ಪ್ಲಾನ್..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಒಂದು ಕಡೆ ಚೀನಾ ಮತ್ತೊಂದು ಕಡೆ ನೇಪಾಳ, ಇನ್ನೊಂದೆಡೆ ಪಾಕಿಸ್ತಾನ ಈ ಮೂರು ರಾಷ್ಟ್ರಗಳು ಭಾರತದ ಗಡಿಭಾಗವನ್ನು ವಶಪಡಿಸಿಕೊಳ್ಳುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದೆ. ಚೀನಾ ಲಡಾಕ್​ ಪ್ರಾಂತ್ಯದಲ್ಲಿ ಒಳನುಗ್ಗುವ ಯತ್ನ ಮಾಡಿ ಅವಮಾನ ಅನುಭವಿಸಿದೆ. ಪಾಕಿಸ್ತಾನ ಜಮ್ಮುಕಾಶ್ಮೀರದಲ್ಲಿ ನಿರಂತರ ದಾಳಿಗಳನ್ನು ಮಾಡುತ್ತಲೇ ಇದೆ. ಈಗ ನೇಪಾಳ ಉತ್ತರಾಖಂಡದ ಕೆಲವು ಭಾಗಗಳನ್ನು ತನ್ನದೆಂದು ಹೇಳಿಕೊಳ್ಳುತ್ತಿದೆ. ಅಷ್ಟೇ ಅಲ್ಲ ಭಾರತದ ಕೆಲವು ಭೂಪ್ರದೇಶಗಳನ್ನು ಸೇರಿಸಿಕೊಂಡು ಹೊಸ ಭೂಪಟವನ್ನು ಕೂಡ ಸಿದ್ಧ ಪಡಿಸಿಕೊಂಡಿದೆ.

Advertisement

Puradamma
Puradamma

ನೇಪಾಳ ಭಾರತದ ಲಿಪುಲೇಖ್​, ಕಾಲಾಪಾನಿ ಮತ್ತು ಲಿಂಪಿಯಾಧುರಾಗಳನ್ನು ತನ್ನ ದೇಶದ ನಕ್ಷೆಯೊಳಗೆ ಸೇರಿಸಿಕೊಂಡಿದೆ. ಹೊಸ ನಕ್ಷೆಗೆ  ನೇಪಾಳ ಪ್ರದಾನಿ ಕೆ.ಪಿ.ಶರ್ಮಾ ಒಲಿ ಸರ್ಕಾರದಿಂದ ಅನುಮೋದನೆ ಕೂಡ ಸಿಕ್ಕಿದೆ. ಈಗ ಹೊಸ ಭೂಪಟವನ್ನು ವಿಶ್ವಸಂಸ್ಥೆ ಹಾಗೂ ಗೂಗಲ್​ಗೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

Puranik Full

Advertisement

ಚೀನಾ ಆಮೀಷಕ್ಕೆ ಬಿದ್ದು ಕೆ.ಪಿ.ಒಲಿ ಸರ್ಕಾರ ಭಾರತದ ವಿರುದ್ಧ ಈ ಕ್ರಮಕ್ಕೆ ಮುಂದಾಗಿದೆ ಎಂದು ಸ್ವಪಕ್ಷೀಯರೇ ಒಲಿ ವಿರುದ್ಧ ತಿರುಗಿಬಿದ್ದಿದ್ದಾರೆ. ಅಷ್ಟೇ ಅಲ್ಲ ಒಲಿಯವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವ ಪ್ರಯತ್ನ ಕೂಡ ನಡೆಯುತ್ತಿದೆ. ಆದರೆ ಇದ್ಯಾವುದಕ್ಕೂ ಒಲಿ ತಲೆಕೆಡಿಸಿಕೊಳ್ಳದೆ ದೇಶದ ನಕಾಶೆಯನ್ನು ಬದಲಿಸಿದ್ದಾರೆ. ಇದನ್ನು ಇಂಗ್ಲೀಷ್​ನಲ್ಲಿ ಮುದ್ರಿಸುವ ಪ್ರಯತ್ನವೂ ನಡೆಯುತ್ತಿದೆ. ಹೊಸ ನಕಾಶೆಯನ್ನು ಅಂತರಾಷ್ಟ್ರೀಯ ಸಮುದಾಯಕ್ಕೆ ಕಳುಹಿಸಿಕೊಡುತ್ತೇವೆ ಎಂದು ನೇಪಾಳ ಸರ್ಕಾರ ಹೇಳಿದೆ.

Puranik Aston

ಗೂಗಲ್ ಮ್ಯಾಪ್​​ನಲ್ಲಿ ಅಪ್​ಡೇಟ್​ ಆದ ತಕ್ಷಣ ಅಥವಾ ನೇಪಾಳ ಹೊಸ ಭೂಪಟ ಮಾಡಿಕೊಂಡ ಬಳಿಕ ಭಾರತದ ಗಡಿಭಾಗ ಏನೂ ಬದಲಾಗುವುದಿಲ್ಲ. ನೇಪಾಳ ಸರ್ಕಾರದ ಈ ಕ್ರಮವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ನೇಪಾಳದಲ್ಲಿ ಅಧಿಕಾರ ಹೊಂದಿರುವ ಕಮ್ಯೂನಿಷ್ಟ್ ಸರ್ಕಾರದ ಬಗ್ಗೆ ಅಲ್ಲಿನ ಜನರೇ ತಿರುಗಿ ಬಿದ್ದಿದ್ದಾರೆ.​​​

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ