Connect with us

Featured

ಹೊಸಬರ ‘ಲವ್’ ಅಂಗಳದಿಂದ ಬಂತು ಪ್ರೇಮಗೀತೆ.. ಓ ನಿರ್ದೇಶಕರ ಹೊಸ ಹೆಜ್ಜೆ

ರೈಸಿಂಗ್ ಕನ್ನಡ :- ಲವ್‌ ಮಾಕ್ಟೇಲ್‌ ಸಿನಿಮಾದ ಅಭೂತಪೂರ್ವ ಯಶಸ್ಸಿನ ನಂತರ ಮಿಲನಾ ನಾಗರಾಜ್‌ ಹಾಗೂ ಅಮೃತಾ ಅಯ್ಯಂಗಾರ್‌ ಒಟ್ಟಿಗೆ ನಟಿಸಿದ್ದ ಓ ಸಾರಥಿ ಮಹೇಶ್‌ ಸಿ.ಅಮ್ಮಳ್ಳಿದೊಡ್ಡಿ ಸದ್ದಿಲ್ಲದೆ ಲವ್ ಎಂಬ ಹೊಸ ಸಿನಿಮಾ ಶುರು ಮಾಡಿದ್ದಾರೆ. ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಕಣ್ಮಣಿ ಎಂಬ ಮಧುರಪ್ರೇಮ ಗೀತೆ ಇದಾಗಿದ್ದು, ನಿರ್ದೇಶಕ ಮಹೇಶ್ ಪದಪುಂಜ ಪೊಣಿಸಿರುವ ಹಾಡಿಗೆ ರೋಸಿತ್ ವಿಜಯನ್ ಧ್ವನಿಯಾಗಿರುವುದರ ಜೊತೆಗೆ ಸಾಯಿ ಕಿರಣ್ ಜೊತೆಯಾಗಿ ಸಂಗೀತ ನಿರ್ದೇಶಿಸಿದ್ದಾರೆ. ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಕಣ್ಮಣಿ ಸಿಂಗಿಂಗ್ ಮಸ್ತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಲವ್…ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆಯುಳ್ಳ ಸಿನಿಮಾ. ಈ ಚಿತ್ರದ ಮೂಲಕ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ ಹಲವರು ಚಿತ್ರದ ಭಾಗವಾಗಿದ್ದಾರೆ. ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್ ಲವ್ ಚಿತ್ರ ನಿರ್ಮಿಸುತ್ತಿದ್ದು, ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ನೈಜ ಘಟನೆಯಗಳಿಂದ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ,‌ ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ