Featured
ಪ್ರಧಾನಿ ಮೋದಿಯಿಂದ ನೂತನ ತೆರಿಗೆ ಸುಧಾರಣಾ ಕ್ರಮ ಪ್ರಕಟ:ನೇರ ತೆರಿಗೆ ಪಾವತಿಯಲ್ಲಿ ಸುಧಾರಣೆಗೆ ಒತ್ತು

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ನೇರ ತೆರಿಗೆ ವ್ಯವಸ್ಥೆಯನ್ನ ಇನ್ನಷ್ಟು ತೆರಿಗೆದಾರ ಸ್ನೇಹಿಯಾಗಿ ಮತ್ತು ತೆರಿಗೆದಾರರನ್ನ ಗೌರವಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ನೂತನ ತೆರಿಗೆ ಸುಧಾರಣಾ ಕ್ರಮಗಳನ್ನ ಪ್ರಕಟಿಸಲಿದ್ದಾರೆ.
ಈ ವರ್ಷದ ಬಜೆಟ್ನಲ್ಲಿ ವಿತ್ತ ಮಂತ್ರಿ ನಿರ್ಮಲ ಸೀತಾರಾಮನ್ ತೆರಿಗೆದಾರರ ಚಾರ್ಟರ್ ಜಾರಿಗೊಳಿಸುವುದಾಗಿ ತಿಳಿಸಿದ್ದರು.
ಕೇಂದ್ರ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ನಿರ್ದಿಷ್ಟ ಕಾಲಮಿತಿಯೊಳಗೆ ಕಡ್ಡಾಯವಾಗಿ ಸೇವೆಗಳು ಸಿಗುವಂತೆ ಮಾಡುವ ಪಾರದರ್ಶಕ ತೆರಿಗೆ ಪ್ರಾಮಾಣಿಕರಿಗೆ ಗೌರವ ಎನ್ನುವ ತತ್ವದಡಿ ಹೊಸ ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಿದೆ.
ಹೊಸ ಸುಧಾರಣೆಯಲ್ಲಿ ತೆರಿಗೆ ಪಾವತಿ ಸರಳಗೊಳಿಸುವುದು, ಮರು ಪಾವತಿಯನ್ನ ವೇಗಗೊಳಿಸುವುದು ಇದರ ಉದ್ದೇಶವಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಹೇಳಿದೆ.ನೇರ ತೆರಿಗೆ ಪಾವತಿಯಲ್ಲಿ ಇತ್ತಿಚೆಗೆ ಸಾಕಷ್ಟು ಸುಧಾರಣೆ ತರಲಾಗಿದೆ ಎಂದು ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?