Connect with us

Featured

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ – ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್ ಘೋಷಣೆ..!

ರೈಸಿಂಗ್ ಕನ್ನಡ :

ಬೆಂಗಳೂರು :

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದೆ. ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ ಜು.7ರವರೆಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಶನಿವಾರವೂ ಈ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೇಸರಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.


ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರೋದ್ರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಅಂತ ಕೂಡ ಸಿ.ಎಸ್ ಪಾಟೀಲ್ ಎಚ್ಚರಿಸಿದ್ದಾರೆ.

Advertisement

ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನಾಲ್ಕು ದಿನಗಳವರೆಗೆ ಹಗುರದಿಂದ ಹಿಡಿದು ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಯಾವ ಊರಲ್ಲಿ ಎಷ್ಟು ಮಳೆ? (ಶುಕ್ರವಾರದ ಮಳೆ)

ಹೊನ್ನಾವರದಲ್ಲಿ ವಾರ 17 ಸೆಂ.ಮೀ
ಮಂಗಳೂರು – 16 ಸೆಂ.ಮೀ
ಮೂಡುಬಿದರೆ 16 ಸೆಂ.ಮೀ
ಅಂಕೋಲ – 13 ಸೆಂ.ಮೀ
ಕಾರ್ಕಳ – 12 ಸೆಂ.ಮೀ
ಚಿಂಚೋಳಿ 12 ಸೆಂ.ಮೀ
ಭಟ್ಕಳ – 11 ಸೆಂ.ಮೀ
ಉಪ್ಪಿನಂಗಡಿ – 10 ಸೆಂ.ಮೀ,
ಗೋಕರ್ಣ – 10 ಸೆಂ.ಮೀ,
ಕಾರವಾರ – 10 ಸೆಂ.ಮೀ,
ಕುಮಟಾ – 10 ಸೆಂ.ಮೀ,
ಸುಬ್ರಹ್ಮಣ್ಯ – 9 ಸೆಂ.ಮೀ,
ಕದ್ರಾ – 9 ಸೆಂ.ಮೀ
ಪುತ್ತೂರು – 8 ಸೆಂ.ಮೀ
ಸುಳ್ಯ – 7 ಸೆಂ.ಮೀ,
ಧರ್ಮಸ್ಥಳ – 7 ಸೆಂ.ಮೀ,
ಭಾಗಮಂಡಲ – 7 ಸೆಂ.ಮೀ,
ಕೋಟಾ – 6 ಸೆಂ.ಮೀ,
ಕುಂದಾಪುರ – 5 ಸೆಂ.ಮೀ,
ಹೊಸನಗರ – 5 ಸೆಂ.ಮೀ,
ಶೃಂಗೇರಿ – 5 ಸೆಂ.ಮೀ,
ತೀರ್ಥಹಳ್ಳಿ – 5 ಸೆಂ.ಮೀ,
ಸಕಲೇಶಪುರ – 4 ಸೆಂ.ಮೀ,
ಮಡಿಕೇರಿ – 3 ಸೆಂ.ಮೀ,
ಮೊಳಕಾಲ್ಮೂರು – 3 ಸೆಂ.ಮೀ,
ಸೊರಬ – 3 ಸೆಂ.ಮೀ,
ಚಿಂತಾಣಿ – 3 ಸೆಂ.ಮೀ,
ತರೀಕೆರೆ – 3 ಸೆಂ.ಮೀ,
ಸೋಮವಾರಪೇಟೆ – 3 ಸೆಂ.ಮೀ,
ಹೊಸಪೇಟೆ – 3 ಸೆಂ.ಮೀ,
ಬೆಳಗಾವಿ – 2 ಸೆಂ.ಮೀ,
ಗೌರಿಬಿದನೂರು – 2 ಸೆಂ.ಮೀ,
ಶಾಲನಗರದಲ್ಲಿ – 2 ಸೆಂ.ಮೀ, ಮಳೆಯಾಗಿದೆ

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ