ರಾಜಕೀಯ
ಗಂಡು ಮಗುವಿನ ತಂದೆಯಾದ ನಿಖಿಲ್ ಕುಮಾರಸ್ವಾಮಿ : ದೇವೇಗೌಡರ ಫ್ಯಾಮಿಲಿ ಫುಲ್ ಖುಷ್

ರೈಸಿಂಗ್ ಕನ್ನಡ :
ದೊಡ್ಡಗೌಡರ ಫ್ಯಾಮಿಲಿಗೆ ಮರಿಗೌಡರ ಎಂಟ್ರಿಯಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಾತ ಆಗಿದ್ದಾರೆ. ನಿಖಿಲ್-ರೇವತಿ ದಂಪತಿಗೆ ಗಂಡು ಮಗು ಜನನವಾಗಿದ್ದು, ದೇವೇಗೌಡರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ.— H D Kumaraswamy (@hd_kumaraswamy) September 24, 2021
ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್ಡಿಕೆ ಸಂಭ್ರಮ ಹಂಚಿಕೊಂಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?