ನಿರ್ಮಲಾ ಸೀತಾರಾಮನ್ ಬಜೆಟ್ 2024 ಹೈಲೆಟ್ಸ್
: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕ ಸುಧಾರಣೆ ಆಗಿದೆ
: 2014ರಲ್ಲಿ ಭಾರತ ಹಲವು ಸಮಸ್ಯೆಗಳನ್ನ ಎದುರಿಸಿತ್ತು
: ಮೋದಿ ನಾಯಕತ್ವದಲ್ಲಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್
: ಮೋದಿ ನಾಯಕತ್ವದಲ್ಲಿ ಸದೃಢ ಭಾರತ ಕಟ್ಟಿದ್ದೇವೆ
: ಭಾರತಕ್ಕೆ ಹೊಸ ದೃಷ್ಟಿಕೋನ, ಭರವಸೆ ಬಂದಿದೆ
: ಎಲ್ಲ ವರ್ಗದ ಜನ, ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದೇವೆ
: ಎಲ್ಲರಿಗೂ ಸೂರು ನೀರು ನೀಡುವಲ್ಲಿ ಯಶಸ್ವಿಯಾಗಿದ್ದೀವಿ
: ಕೋವಿಡ್ ಮಹಾಮಾರಿಯನ್ನ ಎದುರಿಸಿ ಮುನ್ನೆಡೆದಿದ್ದೀವಿ
: ರೈತರ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಿದ್ದೇವೆ
: 80ಕೋಟಿ ಜನರಿಗೆ ಉಚಿತ ಆಹಾರಧಾನ್ಯ ವಿತರಣೆ ಮಾಡಿದ್ದೀವಿ
: ಯುವಕರಿಗೆ ಉದ್ಯೋಗ ಸೃಷ್ಟಿಸಲು ಮುನ್ನಡೆ ಸಾಧಿಸಿದ್ದೇವೆ
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?