Featured
ಅಮೆಜಾನ್ ಪ್ರೈಂನಲ್ಲಿ ಮತ್ತೊಂದು ಥ್ರಿಲ್ಲರ್- ಅಕ್ಟೋಬರ್ 2ರಂದು ನಿಶಬ್ದಂ ಗ್ಲೋಬಲ್ ಪ್ರೀಮಿಯರ್

ರೈಸಿಂಗ್ ಕನ್ನಡ, ನ್ಯೂಸ್ ಡೆಸ್ಕ್:
ಅನುಷ್ಕಾ ಶೆಟ್ಟಿ ಮತ್ತು ಆರ್. ಮಾಧವನ್ ನಟಿಸಿರುವ ಬಹು ನಿರೀಕ್ಷಿತ ಚಿತ್ರ ನಿಶಬ್ದಂ ತೆರೆಕಾಣಲು ಸಿದ್ಧವಾಗಿದೆ. ಅಕ್ಟೋಬರ್ 2ರಂದು ಅಮೇಜಾನ್ ಪ್ರೈಂನಲ್ಲಿ ನಿಶ್ಯಬ್ದಂ ಪ್ರದರ್ಶನ ಕಾಣಲಿದೆ.
ತಮಿಳು ಮತ್ತು ಮಲಯಾಳಂನಲ್ಲಿ ಸೈಲೆನ್ಸ್ ಅನ್ನುವ ಹೆಸರಿನಲ್ಲಿ ಈ ಚಿತ್ರ ಪ್ರದರ್ಶನವಾಗಲಿದೆ. ಹೇಮಂತ್ ಮಧುಕರ್ ನಿರ್ದೇಶನದ ಈ ಚಿತ್ರವನ್ನ ಟಿ.ಜಿ.ವಿಶ್ವ ಪ್ರಸಾದ್ ನಿರ್ಮಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?